ದಿನದ ಅಪರಾಧಗಳ ಪಕ್ಷಿನೋಟ 25 ನೇ ಆಗಸ್ಟ್‌ 2015

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ:24.08.2015 ರಂದು ಸಂಜೆ 05.00 ಗಂಟೆಯಿಂದ ದಿನಾಂಕ 25.08.2015 ರಂದು ಬೆಳಿಗ್ಗೆ  10.00  ಗಂಟೆಯವರೆಗೆ ದಾಖಲಾಗಿರುವ ಪ್ರಕರಣಗಳ  ವಿವರಗಳು.

-ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ : ಇಲ್ಲ

-ಕನ್ನ ಕಳುವು : ಇಲ್ಲ

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು : ಇಲ್ಲ

-ದೊಂಬಿ : ಇಲ್ಲ

-ಹಲ್ಲೆ : ಇಲ್ಲ

-ಮೋಸ : ಇಲ್ಲ

-ಅಪಹರಣ : ಇಲ್ಲ

-ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ : ಇಲ್ಲ

-ಮನುಷ್ಯ ನಾಪತ್ತೆ : ಇಲ್ಲ

-ಇತರೆ ಪ್ರಕರಣಗಳು:ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು :  ಇಲ್ಲ

-ಭದ್ರತಾ ಕಾಯ್ದೆ : ಇಲ್ಲ

-ಅಸ್ವಾಭಾವಿಕ ಮರಣ: 01

ಚಾಂಪಿಯನ್ ರೀಫ್ಸ್‌‌ ಪೊಲೀಸ್‌ ಠಾಣೆಯಲ್ಲಿ ಅಸ್ವಾಬಾವಿಕ ಮರಣಕ್ಕೆ ಸಂಬಂದಿಸಿದ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ 24.08.2015 ರಂದು ದೂರುದಾರರಾದ ಶ್ರೀಮತಿ. ಶಶೀಕಲಾ, ಕೋಂ ಪೆದ್ದಕೇಶವಲು,  ಇಟಾಲಿಯನ್‌ ವಸತಿ ಗೃಹಗಳು, ಚಾಂಪಿಯನ್‌ರೀಫ್ಸ್‌ ರವರು ನೀಡಿದ ದೂರಿನಲ್ಲಿ  ದೂರುದಾರರ ಗಂಡ ಪೆದ್ದಕೇಶವಲುರವರಿಗೆ ಸುಮಾರು ವರ್ಷಗಳಿಂದ ಬುದ್ದಿ ಭ್ರಮಣೆ ಮತ್ತು ಮೂರ್ಚೆ ರೋಗ ಖಾಯಿಲೆ ಇದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮಾಡಿಸುತ್ತಿದ್ದರು. ಚಿಕಿತ್ಸೆ ಗುಣಮುಖವಾಗಿರುವುದಿಲ್ಲ.   ದಿನಾಂಕ: 22.08.2015 ರಂದು ರಾತ್ರಿ ಸುಮಾರು 10.30 ಗಂಟೆಯಲ್ಲಿ ಮಧ್ಯಪಾನ ಸೆವಿಸಿ ಮನೆಗೆ ಬಂದು ತನ್ನ ಜೀವನದಲ್ಲಿ ಜಿಗೂಪ್ಸೆ ಹೊಂದಿ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುವು ಉದ್ದೇಶದಿಂದ ಅಡಿಗೆ ಕೋಣೆಗೆ ಹೋಗಿ ಅಲ್ಲಿದ್ದ ಸೀಮೆಎಣ್ಣೆಯನ್ನು  ಮೈಮೇಲೆ ಸುರಿದುಕೊಂಡು ಬೆಂಕಿ ಅಚ್ಚಿಕೊಂಡಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ದಿನಾಂಕ: 24-08-2015 ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾರೆ.

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ 08153-274743 ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s