ದಿನದ ಅಪರಾದಗಳ ಪಕ್ಷಿನೋಟ 11 ನೇ ಸೆಪ್ಟೆಂಬರ್‌ 2015

 ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ: 10.09.2015 ರಂದು  ಸಂಜೆ 05.00 ಗಂಟೆಯಿಂದ ದಿನಾಂಕ 11.09.2015 ಬೆಳಿಗ್ಗೆ  10.00  ಗಂಟೆಯವರೆಗೆ ದಾಖಲಾಗಿರುವ ಪ್ರಕರಣಗಳ ವಿವರಗಳು.

-ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ :ಇಲ್ಲ

-ಕನ್ನ ಕಳುವು : ಇಲ್ಲ

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು : ಇಲ್ಲ

-ದೊಂಬಿ : ಇಲ್ಲ

-ಹಲ್ಲೆ : ಇಲ್ಲ

-ಅಪಹರಣ : ಇಲ್ಲ

-ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ : ಇಲ್ಲ

-ಮನುಷ್ಯ ನಾಪತ್ತೆ : ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು :ಇಲ್ಲ

-ಭದ್ರತಾ ಕಾಯ್ದೆ : ಇಲ್ಲ

-ಇತರೆ ಪ್ರಕರಣಗಳು:- ಇಲ್ಲ

-ಅಸ್ವಾಭಾವಿಕ ಮರಣ: 01

ಕಾಮಸಮುದ್ರಂ ಪೊಲೀಸ್‌ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂದಿಸಿದ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: 10.09.2015  ರಂದು ದೂರುದಾರರಾದ ಶ್ರೀ. ಗೋವಿಂದಪ್ಪ ಬಿನ್‌ ವೆಂಕಟೇಶಪ್ಪ, ವಟ್ಟಿಗಲ್ಲು ಗ್ರಾಮ ರವರು ನೀಡಿದ ದೂರಿನಲ್ಲಿ ದೂರುದಾರರ ಮಗನಾದ ರಮೇಶ, 18 ವರ್ಷ ಎಂಬಾತನಿಗೆ  ಸುಮಾರು 03-04 ವರ್ಷಗಳಿಂದ ಹೊಟ್ಟೆ ನೋವು ಬರುತ್ತಿದ್ದು, ಹಲವಾರು ಆಸ್ವತ್ರೆಗಳಲ್ಲಿ ಮತ್ತು ನಾಟಿ ಚಿಕಿತ್ಸೆ ಕೊಡಿಸಿದರೂ ಸಹ ವಾಸಿಯಾಗದೇ ಇದ್ದುದರಿಂದ ಹೊಟ್ಟೆ ನೋವು ಬಾದೆ ತಾಳಲಾರದೇ ದಿನಾಂಕ 10-09-2015 ರಂದು  ಬೆಳಿಗ್ಗೆ ಸುಮಾರು 11-00 ಗಂಟೆಯಿಂದ ಮದ್ಯಾಹ್ನ  2-30 ಗಂಟೆಯ ಮದ್ಯೆದಲ್ಲಿ ತಮ್ಮ ವಾಸದ ಮನೆಯಲ್ಲಿ ತರಾಯಿಗೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುತ್ತಾನೆ.

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ 08153-274743 ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s