ದಿನದ ಅಪರಾಧಗಳ ಪಕ್ಷಿನೋಟ 01ಅಕ್ಟೋಬರ್‍ 2015

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ: 30.09.2015 ರಂದು ಸಂಜೆ 05.00 ಗಂಟೆಯಿಂದ ದಿನಾಂಕ 01.10.2015 ಬೆಳಿಗ್ಗೆ 10.00 ಗಂಟೆಯವರೆಗೆ ದಾಖಲಾಗಿರುವ ಪ್ರಕರಣಗಳ ವಿವರಗಳು.

-ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ :ಇಲ್ಲ

-ಕನ್ನ ಕಳುವು : ಇಲ್ಲ

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು : ಇಲ್ಲ

-ದೊಂಬಿ : ಇಲ್ಲ

-ಹಲ್ಲೆ : ಇಲ್ಲ

-ಅಪಹರಣ : ಇಲ್ಲ

-ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ : ಇಲ್ಲ

-ಮನುಷ್ಯ ನಾಪತ್ತೆ : ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು :01

ಬೇತಮಂಗಲ ಪೊಲೀಸ್ ಠಾಣೆಯಲ್ಲಿ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ:30-09-2015 ರಂದು ಬೆಳಿಗ್ಗೆ 8.00 ಗಂಟೆಗೆ ದೂರುದಾರರಾದ ಶ್ರೀ. ದೊಡ್ಡನಾರಾಯಣಪ್ಪ, ಪೂಗಾನಹಳ್ಳಿ ಗ್ರಾಮ ಮತ್ತು ಅವರ ಪತ್ನಿಯಾದ ಶ್ರೀಮತಿ.ಕೃಷ್ಣಮ್ಮ ರವರುಗಳು ಎನ್.ಜಿ.ಹುಲ್ಕೂರು ನಿಂದ ತಮ್ಮ ಟಿವಿಎಸ್ ಸೂಪರ್ ಎಕ್ಸೆಲ್ ವಾಹನ ಸಂಖ್ಯೆ KA-08-H-7422 ರಲ್ಲಿ ಮನೆಗೆ ದಿನಸಿ ಸಾಮಾಗ್ರಿಗಳನ್ನು ಇಟ್ಟುಕೊಂಡು ಮನೆಗೆ ವಾಪಸ್ಸು ಬರಲು  ಎನ್.ಜಿ.ಹುಲ್ಕೂರು ಗೇಟ್ ಬಳಿ ಬರುತ್ತಿರುವಾಗ ವಿ.ಕೋಟೆ ಕಡೆಯಿಂದ ಲಾರಿ ಸಂಖ್ಯೆ AP-16-TW-7909 ರ ಲಾರಿ ಚಾಲಕ ತನ್ನ ಲಾರಿಯನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ದೂರುದಾರರು ಚಲಾಯಿಸುತ್ತಿದ್ದ ದ್ಚಿ-ಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದೂರುದಾರರ ಮತ್ತು ಅವರ ಹೆಂಡತಿ ಶ್ರೀಮತಿ.ಕೃಷ್ಣಮ್ಮ ರವರಿಗೆ ರಕ್ತಗಾಯಗಳಾಗಿರುತ್ತದೆ. ಚಾಲಕ ತನ್ನ ಲಾರಿಯನ್ನು ನಿಲ್ಲಿಸಿದೆ ಅಲ್ಲಿಂದ ಹೊರಟುಹೋಗಿರುತ್ತಾನೆ.

-ಭದ್ರತಾ ಕಾಯ್ದೆ :ಇಲ್ಲ

-ಇತರೆ ಪ್ರಕರಣಗಳು: ಇಲ್ಲ

-ಅಸ್ವಾಭಾವಿಕ ಮರಣ: ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ 08153-274743 ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ

Advertisements
This entry was posted in Uncategorized. Bookmark the permalink.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s