ದಿನದ ಅಪರಾಧಗಳ ಪಕ್ಷಿನೋಟ 03ನೇ ಅಕ್ಟೋಬರ್‍ 2015 ಸಂಜೆ

 ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ: 03.10.2015 ರಂದು  ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.00  ಗಂಟೆಯವರೆಗೆ  ದಾಖಲಾದ ಪ್ರಕರಣಗಳ ವಿವರಗಳು

-ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ :ಇಲ್ಲ

-ಕನ್ನ ಕಳುವು : ಇಲ್ಲ

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು : ಇಲ್ಲ

-ದೊಂಬಿ : ಇಲ್ಲ

-ಹಲ್ಲೆ : ಇಲ್ಲ

-ಅಪಹರಣ : ಇಲ್ಲ

-ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ : ಇಲ್ಲ

-ಮನುಷ್ಯ ನಾಪತ್ತೆ : ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು : ಇಲ್ಲ

-ಭದ್ರತಾ ಕಾಯ್ದೆ : ಇಲ್ಲ

-ಇತರೆ ಪ್ರಕರಣಗಳು:- 01

ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಬಕಾರಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: 03.10.2015 ರಂದು ಬೆಳಿಗ್ಗೆ 4.45 ಗಂಟೆಯಲ್ಲಿ ಶ್ರೀ. ಸೂರ್ಯಪ್ರಕಾಶ್‌, ಪಿಎಸ್‌ಐ ರಾಬರ್ಟ್‌‌ಸನ್‌ಪೇಟೆ ರವರು ಮತ್ತು ಅವರ ಸಿಬ್ಬಂದಿಯವರಾದ ಕೋನಪ್ಪ ರೆಡ್ಡಿ, ರಾಜೇಂದ್ರ, ರವರುಗಳು ನಗರ ಸಭೆ ಬಸ್ ನಿಲ್ದಾಣದಲ್ಲಿ  ವಿಲ್ಸನ್  ಬಿನ್ ಜಗನಾಥನ್, ವಯಸ್ಸು 50 ವರ್ಷ, ವಾಸ ನಂ 14, 2ನೇ ಎಂ.ಜಿ ಮಾರ್ಕೆಟ್, ರಾಬರ್ಟ್ ಸನ್ ಪೇಟೆ, ಕೆ.ಜಿ.ಎಫ್ ರವರು 1) 90 ಮಿ.ಲಿ ತೂಕದ SILVER CUP BRANDY – 16 ಪ್ಯಾಕೆಟ್ ಗಳು, 2) 90 ಮಿ.ಲಿ ತೂಕದ ORIGINAL CHOICE WHISKY-13 ಪ್ಯಾಕೆಟ್ ಗಳು 3) 90 ಮಿಲಿ ತೂಕದ HAYWARDS CHEERS WHISKY-16 ಪ್ಯಾಕೆಟ್ ಗಳನ್ನು ಸಾರ್ವಜನಿಕ ಸ್ಥಳದಲ್ಲಿ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದವನನ್ನು  ಹಿಡಿದು ಅವರ ವಿರುದ್ದ ಕ್ರಮ ಜರುಗಿಸಿರುತ್ತಾರೆ.

-ಅಸ್ವಾಭಾವಿಕ ಮರಣ:  ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ 08153-274743 ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s