ದಿನದ ಅಪರಾಧಗಳ ಪಕ್ಷಿನೋಟ 10 ನೇ ಆಕ್ಟೋಬರ್‌ 2015

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ: 09.10.2015 ರಂದು ಸಂಜೆ 05.00 ಗಂಟೆಯಿಂದ ದಿನಾಂಕ 10.10.2015 ಬೆಳಿಗ್ಗೆ 10.00 ಗಂಟೆಯವರೆಗೆ ದಾಖಲಾಗಿರುವ ಪ್ರಕರಣಗಳ ವಿವರಗಳು.

-ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ :ಇಲ್ಲ

-ಕನ್ನ ಕಳುವು : ಇಲ್ಲ

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು : ಇಲ್ಲ

-ದೊಂಬಿ : ಇಲ್ಲ

-ಹಲ್ಲೆ : ಇಲ್ಲ

-ಅಪಹರಣ : ಇಲ್ಲ

-ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ : ಇಲ್ಲ

-ಮನುಷ್ಯ ನಾಪತ್ತೆ : ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು : 01

ಚಾಂಪಿಯನ್ ರೀಪ್ಸ್ ಪೊಲೀಸ್ ಠಾಣೆಯಲ್ಲಿ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ 09.10.2015 ರಂದು ಈ ಕೇಸಿನ ದೂರುದಾರರಾದ ಶ್ರೀಮತಿ ಮಾಲ ಕೋಂ ಚಂದ್ರ ಶೇಖರ್‍, ಎಸ್‌ಟಿ ಬ್ಲಾಕ್, ಚಾಂಪಿಯನ್ ರೀಪ್ಸ್ ಕೆ.ಜಿ.ಎಫ್ ರವರು ನೀಡಿದ ದೂರಿನಲ್ಲಿ,  ದಿನಾಂಕ: 08-10-2015 ರಂದು ರಾತ್ರಿ ಸುಮಾರು 09.00 ಗಂಟೆಯಲ್ಲಿ ದೂರುದಾರರು ಶ್ರೀಮತಿ ಮಾಲ ರವರು  ತನ್ನ ಮನೆಗೆ ಸಾಮಾನು ತರಲು ಮನೆಯಿಂದ ಸ್ವಲ್ಪ ದೂರ ಹೋದಾಗ ಸಿಮೆಂಟ್ರಿ ಕಾರ್ನರ್ ಕಡೆಯಿಂದ ಒಬ್ಬ ಆಟೋ ಚಾಲಕ ತನ್ನ ಆಟೋ ರಿಕ್ಷಾ ಸಂಖ್ಯೆ: ಕೆಎ-02-ಸಿ-3662 ವಾಹನವನ್ನು ಅತಿವೇಗ ಮತ್ತು ಅಜಾಗರುಕತೆಯಿಂದ ಚಲಾಯಿಸಿಕೊಂಡು ಬಂದು ದೂರುದಾರರಿಗೆ ಡಿಕ್ಕಿ ಹೊಡೆದ ಪ್ರಯುಕ್ತ ದೂರುದಾರರು ಕೆಳಗೆ ಬಿದ್ದು ತಲೆಯ ಹಿಂಭಾಗ ರಕ್ತಗಾಯವಾಗಿದ್ದು, ಸೊಂಟದ ಬಳಿ ಒಳಗಾಯವಾಗಿರುತ್ತೆ.

-ಭದ್ರತಾ ಕಾಯ್ದೆ :ಇಲ್ಲ

-ಇತರೆ ಪ್ರಕರಣಗಳು: ಇಲ್ಲ

-ಅಸ್ವಾಭಾವಿಕ ಮರಣ: ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ 08153-274743 ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s