ದಿನದ ಅಪರಾಧಗಳ ಪಕ್ಷಿನೋಟ 26 ನೇ ಅಕ್ಟೋಬರ್‌ 2015

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ: 24.10.2015 ರಂದು ಸಂಜೆ 05.00 ಗಂಟೆಯಿಂದ ದಿನಾಂಕ 25.10.2015 ಬೆಳಿಗ್ಗೆ 10.00 ಗಂಟೆಯವರೆಗೆ ದಾಖಲಾಗಿರುವ ಪ್ರಕರಣಗಳ ವಿವರಗಳು.

-ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ :ಇಲ್ಲ

-ಕನ್ನ ಕಳುವು : ಇಲ್ಲ

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು : ಇಲ್ಲ

-ದೊಂಬಿ : ಇಲ್ಲ

-ಮೋಸ: ಇಲ್ಲ

-ಹಲ್ಲೆ :02

ಆಂಡ್ರಸನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಹಲ್ಲೆಗೆ ಸಂಬಂದಿಸಿದ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ25.10.2015  ರಂದು ದೂರುದಾರರಾದ ಶ್ರೀ.  ಕೃಷ್ಣಾರೆಡ್ಡಿ ಬಿನ್‌ ವೆಂಕಟರೆಡ್ಡಿ, ನಾಯನಹಳ್ಳಿ ಗ್ರಾಮ ರವರು ನೀಡಿದ ದೂರಿನಲ್ಲಿ    ದಿನಾಂಕ 25.10.2015 ರಂದು  ಆರೋಪಿಗಳಾದ  ರಾಮರೆಡ್ಡಿ, ಹನುಮಂತರೆಡ್ಡಿ,  ಶ್ರೀನಿವಾಸ ರೆಡ್ಡಿ, ಕೃಷ್ಣಾರೆಡ್ಡಿ  ರವರುಗಳು ಏಕೊದ್ದೇಶದಿಂದ ಜೆಕೆಪುರಂ ನಲ್ಲಿರುವ  ಕೃಷ್ಣಾರೆಡ್ಡಿ ರವರ ಜಮೀನಿನಲ್ಲಿ ಅಕ್ರಮ ಪ್ರವೇಶ ಮಾಡಿ, ಕೆಟ್ಟ ಮಾತುಗಳಿಂದ ಬೈಯ್ದು, ಕಬ್ಬಿಣದ ಕಂಬಿಯಿಂದ ಹೊಡೆದು ರಕ್ತ ಗಾಯ ಪಡಿಸಿ ಸಾಯಿಸುವುದಾಗಿ ಪ್ರಾಣ ಬೆದರಿಕೆ ಹಾಕಿರುತ್ತಾರೆ

ಆಂಡ್ರಸನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಹಲ್ಲೆಗೆ ಸಂಬಂದಿಸಿದ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ25.10.2015 ರಂದು ದೂರುದಾರರಾದ ಶ್ರೀ.   ಹನುಮಂತರೆಡ್ದಿ ಬಿನ್  ವೆಂಕಟರೆಡ್ಡಿ  ನಾಯನಹಳ್ಳಿ ಗ್ರಾಮದವರು ನೀಡಿದ ದೂರಿನಲ್ಲಿ ದಿನಾಂಕ 25.10.2015 ರಂದು  ದೂರುದಾರರ ಜಮೀನಿನಲ್ಲಿ ಆರೋಪಿಳಾದ ಆನಂದ ರೆಡ್ಡಿ, ಮತ್ತು ಕೃಷ್ನಾರೆಡ್ಡಿ  ರವರು ಮನೆಯನ್ನು ಕಟ್ಟಿ ಶೀಟುಗಳನ್ನು ಜೋಡಿಸಿತ್ತಿರುತ್ತಾರೆಂದು ತಿಳಿದು  ಹೋಗಿ ಕೇಳಿದಕ್ಕೆ  ಆರೋಪಿಗಳು ಒಂದು ದೊಣ್ಣೆಯಿಂದ  ಹೊಡೆದು ರಕ್ತಗಾಯಪಡಿಸಿರುತ್ತಾರೆ.

-ಅಪಹರಣ : ಇಲ್ಲ

-ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ :ಇಲ್ಲ

-ಮನುಷ್ಯ ನಾಪತ್ತೆ : ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು : ಇಲ್ಲ

 

-ಭದ್ರತಾ ಕಾಯ್ದೆ : ಇಲ್ಲ

-ಇತರೆ ಪ್ರಕರಣಗಳು : ಇಲ್ಲ

-ಅಸ್ವಾಭಾವಿಕ ಮರಣ: ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ 08153-274743 ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s