ದಿನದ ಅಪರಾಧಗಳ ಪಕ್ಷಿನೋಟ 31.10.2015 ರ ಸಂಜೆ

 ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ: 31.10.2015 ರಂದು ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 05.00 ಗಂಟೆಯವರೆಗೆ ದಾಖಲಾಗಿರುವ ಪ್ರಕರಣಗಳ ವಿವರಗಳು.

-ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ :ಇಲ್ಲ

-ಕನ್ನ ಕಳುವು : ಇಲ್ಲ

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು : ಇಲ್ಲ

-ದೊಂಬಿ : ಇಲ್ಲ

-ಮೋಸ: ಇಲ್ಲ

-ಹಲ್ಲೆ : ಇಲ್ಲ

-ಅಪಹರಣ : ಇಲ್ಲ

-ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ :ಇಲ್ಲ

-ಮನುಷ್ಯ ನಾಪತ್ತೆ : ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು :  ಇಲ್ಲ

-ಭದ್ರತಾ ಕಾಯ್ದೆ : ಇಲ್ಲ

-ಇತರೆ ಪ್ರಕರಣಗಳು : ಇಲ್ಲ

-ಅಸ್ವಾಭಾವಿಕ ಮರಣ: 02

ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ 31.10.2015 ರಂಧು ಬೆಳಿಗ್ಗೆ 4.00 ಗಂಟೆ ಸಮಯದಲ್ಲಿ ಈ ಕೇಸಿನ ದೂರುದಾರರಾದ ಶ್ರೀ. ಪ್ರಭಾಕರನ್, ಡಿ.ಎ.ಆರ್‍ ಪೊಲೀಸ್ ಕ್ವಾಟ್ರಸ್‌, ಚಾಂಪಿಯನ್ ರೀಪ್ಸ್ ಮಗನಾದ ಶ್ರೀನಾಥ @ ಸೀನಿ, 31 ವರ್ಷ ರವರು ದೇಶಿಹಳ್ಳಿಯಲ್ಲಿರುವ ತಮ್ಮ ವಾಸದ ಮನೆಯ ಬೆಡ್ ರೂಂ ನಲ್ಲಿ ದುಪ್ಪಟ ನಿಂದ ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ.

ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ 29.10.2015 ರಂದು ರಾತ್ರಿ 09-30 ಗಂಟೆಯಲ್ಲಿ ಚಾಮರಾಜಪೇಟೆ ಬಳಿ ಸುಮಾರು 28 ರಿಂದ 30 ವರ್ಷ ವಯಸ್ಸಿನ ಅನಾಮಧೇಯ ಗಂಡಸ್ಸು ಯಾವುದೋ ಕಾರಣಕ್ಕೆ ವಿಷ ಸೇವಿಸಿ ನರಳುತ್ತಿದ್ದವನನ್ನು ಚಿಕಿತ್ಸೆಗಾಗಿ ರಾಬರ್ಟ್ ಸನ್ ಪೇಟೆ ಜನರಲ್ ಆಸ್ಪತ್ರೆಗೆ ದಾಖಲು ಮಾಡಿದ್ದು , ಚಿಕಿತ್ಸೆ ಫಲಕಾರಿಯಾಗದೇ ಅದೇ ದಿನ ರಾತ್ರಿ 10-45 ಗಂಟೆಗೆ ಮೃತಪಟ್ಟಿರುತ್ತಾನೆ.

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ 08153-274743 ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s