ದಿನದ ಅಪರಾಧಗಳ ಪಕ್ಷಿನೋಟ 05 ನೇ ನವೆಂಬರ್‌ 2015 ಸಂಜೆ

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ: 05.11.2015 ರಂದು ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 05.00 ಗಂಟೆ ಯವರೆಗೆ ದಾಖಲಾಗಿರುವ ಪ್ರಕರಣಗಳ ವಿವರಗಳು.

 -ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ :ಇಲ್ಲ

-ಕನ್ನ ಕಳುವು : ಇಲ್ಲ

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು : ಇಲ್ಲ

-ದೊಂಬಿ : ಇಲ್ಲ

-ಮೋಸ: ಇಲ್ಲ

-ಹಲ್ಲೆ : ಇಲ್ಲ

-ಅಪಹರಣ : ಇಲ್ಲ

-ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ :ಇಲ್ಲ

-ಮನುಷ್ಯ ನಾಪತ್ತೆ : ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು :  ಇಲ್ಲ

-ಭದ್ರತಾ ಕಾಯ್ದೆ : ಇಲ್ಲ

-ಇತರೆ ಪ್ರಕರಣಗಳು : ಇಲ್ಲ

-ಅಸ್ವಾಭಾವಿಕ ಮರಣ: 02

ಚಾಂಪಿಯನ್‌ರೀಫ್ಸ್‌‌ ಪೊಲೀಸ್‌ ಠಾಣೆಯಲ್ಲಿ ಅಸ್ವಾಬಾವಿಕ ಮರಣಕ್ಕೆ ಸಂಬಂದಿಸಿದ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ 05.11.2015 ರಂದು ದೂರುದಾರರಾದ ಶ್ರೀಮತಿ ಮೀನಾಕ್ಷಿ, ಕೆ.ಇ.ಬಿ ಕಾಲೋನಿ ರವರು ನೀಡಿದ ದೂರಿನಲ್ಲಿ  ದೂರುದಾರರ ಮಗನಾದ ಮಂಜುನಾಥ್.ಬಿ ಕೆ.ಇ.ಬಿ ಯಲ್ಲಿ ಲೈನ್‌ಮೆನ್ ಕೆಲಸ ಮಾಡುತ್ತಿದ್ದು, ಈಗ್ಗೆ ಸುಮಾರು 06 ತಿಂಗಳಿನಿಂದ ಮದ್ಯಪಾನ ಸೇವನೆ ಮಾಡಿಕೊಂಡು ಕೆಲಸಕ್ಕೆ ಹೋಗದೆ ಮನೆಯಲ್ಲಿಯೇ ಇದ್ದು ಈ ದಿನ ಬೆಳಿಗ್ಗೆ 06.00 ಗಂಟೆಗೆ ಮನೆಯ ಬಾಗಿಲು ತೆಗೆದು ನೋಡಿದಾಗ ಮಂಜುನಾಥ್ , 39 ವರ್ಷ, ರವರು  ಜೀವನದಲ್ಲಿ ಜಿಗುಪ್ಸೆ ಹೊಂದಿ  ಮನೆಯಲ್ಲಿ ಯಾರು ಇಲ್ಲದೆ ಸಮಯದಲ್ಲಿ ರಾತ್ರಿ ಮನೆಯ ಹಾಲ್‌ನಲ್ಲಿರುವ ಪ್ಯಾನ್‌ಗೆ ನೇಣು ಹಾಕಿಕೊಂಡ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.

ಬೆಮೆಲ್‌‌ ನಗರ ಪೊಲೀಸ್‌ ಠಾಣೆಯಲ್ಲಿ ಅಸ್ವಾಬಾವಿಕ ಮರಣಕ್ಕೆ ಸಂಬಂದಿಸಿದ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ 05.11.2015 ರಂದು ದೂರುದಾರರಾದ  ಶ್ರೀ. ಜಯರಾಮರೆಡ್ಡಿ ಬಿನ್‌  ವೆಂಕಟರೆಡ್ಡಿ, ಉಕ್ಕರಹಳ್ಳಿ ಗ್ರಾಮ ರವರು ನೀಡಿದ ದೂರಿನಲ್ಲಿ  ದೂರುದಾರರ ತಾಯಿ ಮುನಿಯಮ್ಮ ರವರಿಗೆ 85 ವರ್ಷ ವಯಸ್ಸಾಗಿರುತ್ತೆ,  ದಿನಾಂಕ 04.11.2015 ರಂದು ರಾತ್ರಿ ಸುಮಾರು 9.00 ಗಂಟೆಗೆ ಮುನಿಯಮ್ಮ ರವರು ಪಿರ್ಯಾದಿಯ ಮನೆಯಲ್ಲಿ ಊಟಮಾಡಿಕೊಂಡು ಆಕೆ ವಾಸವಿದ್ದ  ಮನೆಯಲ್ಲಿ ಮಲಗಿಕೊಳ್ಳಲು ಹೋಗಿರುತ್ತಾರೆ.  ಈ ದಿನ ಬೆಳಗ್ಗೆ  ಮುನಿಯಮ್ಮ ರವರಿಗೆ ಊಟ ತೆಗೆದುಕೊಂಡು ಹೋಗಿರುವಾಗ. ಮುನಿಯಮ್ಮ ರವರು ಮನೆಯಲ್ಲಿ ಇಲ್ಲದೆ ಇದ್ದಾಗ  ಊರಿನಲ್ಲಿ ಅಲ್ಲಿ ಇಲ್ಲಿ ಹುಡುಕುತ್ತಿರುವಾಗ ಗ್ರಾಮದ ಬಾವಿಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ,

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ 08153-274743 ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s