ದಿನದ ಅಪರಾಧಗಳ ಪಕ್ಷಿನೋಟ 06ನೇ ನವೆಂಬರ್‌ 2015 ಸಂಜೆ

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ: 06.11.2015 ರಂದು ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 05.00 ಗಂಟೆ ಯವರೆಗೆ ದಾಖಲಾಗಿರುವ ಪ್ರಕರಣಗಳ ವಿವರಗಳು.

 -ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ :ಇಲ್ಲ

-ಕನ್ನ ಕಳುವು : ಇಲ್ಲ

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು : ಇಲ್ಲ

-ದೊಂಬಿ : ಇಲ್ಲ

-ಮೋಸ: ಇಲ್ಲ

-ಹಲ್ಲೆ : ಇಲ್ಲ

-ಅಪಹರಣ : ಇಲ್ಲ

-ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ :ಇಲ್ಲ

-ಮನುಷ್ಯ ನಾಪತ್ತೆ : 01

ಮಾರಿಕುಪ್ಪಂ ಪೊಲೀಸ್‌ ಠಾಣೆಯಲ್ಲಿ ಹೆಂಗಸ್ಸು ನಾಪತ್ತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ 06.11.2016 ರಂದು ದೂರುದಾರರಾದ ಶ್ರೀ  ದಿಲ್ಮಿ ಕೋಂ  ಪ್ರದೀಫ್, ನಂ 73,  ಅನ್‌ಕಾಕ್ಸ್‌ ಬ್ಲಾಕ್‌, ಮಾರಿಕುಪ್ಪಂ ರವರು ನೀಡಿದ ದೂರಿನಲ್ಲಿ ದಿನಾಂಕ 03.11.2015 ರಂದು ಬೆಳಿಗ್ಗೆ 10.30 ಗಂಟೆಗೆ ಗೀತಾ @ ರೀಟಾ  72 ವರ್ಷ ಎಂಬುವವರು ಮನೆಯಲ್ಲಿದ್ದು,  ಮಧ್ಯಾಹ್ನ 1.00 ಗಂಟೆಗೆ ಮನೆಗೆ ವಾಪಸ್ ಬಂದು ನೋಡಿದಾಗ ಮನೆಗೆ ಬೀಗ ಹಾಕಿಕೊಂಡು ಗೀತಾ @ ರೀಟಾ ರವರು ಮನೆಯಲ್ಲಿರದೇ  ಕಾಣೆಯಾಗಿರುತ್ತಾರೆ.

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು :  ಇಲ್ಲ

-ಭದ್ರತಾ ಕಾಯ್ದೆ : ಇಲ್ಲ

-ಇತರೆ ಪ್ರಕರಣಗಳು : ಇಲ್ಲ

-ಅಸ್ವಾಭಾವಿಕ ಮರಣ: ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ 08153-274743 ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s