ದಿನದ ಅಪರಾಧಗಳ ಪಕ್ಷಿನೋಟ 07.11.2015

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ: 06.110.2015 ರಂದು ಸಂಜೆ 05.00 ಗಂಟೆಯಿಂದ ದಿನಾಂಕ 07.11.2015 ಬೆಳಿಗ್ಗೆ 10.00 ಗಂಟೆಯವರೆಗೆ ದಾಖಲಾಗಿರುವ ಪ್ರಕರಣಗಳ ವಿವರಗಳು.

-ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ :ಇಲ್ಲ

-ಕನ್ನ ಕಳುವು : ಇಲ್ಲ

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು : ಇಲ್ಲ

-ದೊಂಬಿ : ಇಲ್ಲ

-ಮೋಸ: ಇಲ್ಲ

-ಹಲ್ಲೆ : ಇಲ್ಲ

-ಅಪಹರಣ : ಇಲ್ಲ

-ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ :ಇಲ್ಲ

-ಮನುಷ್ಯ ನಾಪತ್ತೆ : ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು :  ಇಲ್ಲ

-ಭದ್ರತಾ ಕಾಯ್ದೆ : 01

ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ:06/07-10-2015 ರಂದು ರಾತ್ರಿ 01.30 ಗಂಟೆ ಸಮಯದಲ್ಲಿ ಕೇಸಿನ ದೂರುದಾರರಾದ ಶ್ರೀ. ಲಕ್ಷ್ಮಣ್ ರಾವ್‌ , ಎ.ಎಸ್‌.ಐ ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆ ಮತ್ತು ವೆಂಕಟಾಚಲ, ಪಿಸಿ 267 ರವರುಗಳು ಗೀತಾರಸ್ತೆ ಕಡೆ ಗಸ್ತು ಮಾಡುತ್ತಿದ್ದಾಗ ಆರೋಪಿ ನಾರಾಯಣ್ ಯಾದವ್ ಬಿನ್ ಗೋವಿಂದಪ್ಪ ಯಾದವ್‌, ೩೩ ವರ್ಷ, ಸ್ವರ್ಣಕುಪ್ಪಂ ರಾಬರ್ಟ್‌‌ಸನ್‌ಪೇಟೆ ರವರು ಆರ್.ಆರ್ ಸೂಪರ್ ಬಜಾರ್ ಬಳಿ ಕತ್ತಲಲ್ಲಿ ಅನುಮಾನಾಸ್ಪದವಾಗಿ ಕುಳಿತಿದ್ದು, ಹಿಡಿದು ಪರಿಶೀಲಿಸಲಾಗಿ ಆತನ ಬಳಿ ಒಂದು ಹರಿತವಾದ ಚಾಕುವನ್ನು(ಲಾಂಗ್) ಇಟ್ಟಿಕೊಂಡಿದ್ದು, ಅಪರಾಧ ಮಾಡುವ ಉದ್ದೇಶದಿಂದ ಹೊಂಚು ಹಾಕುತ್ತಿರಬಹುದೆಂತ ಆತನ ವಿರುದ್ದ ಕ್ರಮ ಜರುಗಿಸಿರುತ್ತೆ.

ಇತರೆ ಪ್ರಕರಣಗಳು : ಇಲ್ಲ

-ಅಸ್ವಾಭಾವಿಕ ಮರಣ:ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ 08153-274743 ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s