ದಿನದ ಅಪರಾಧಗಳ ಪಕ್ಷಿನೋಟ 13ನೇ ನವೆಂಬರ್‍ 2015 ಸಂಜೆ

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ: 13.11.2015 ರಂದು ಬೆಳಿಗ್ಗೆ 

10.00 ಗಂಟೆಯಿಂದ ಸಂಜೆ 05.00 ಗಂಟೆ ಯವರೆಗೆ ದಾಖಲಾಗಿರುವ ಪ್ರಕರಣಗಳ ವಿವರಗಳು.

 -ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ :ಇಲ್ಲ

-ಕನ್ನ ಕಳುವು : 01

ಚಾಂಪಿಯನ್‌ರೀಫ್ಸ್‌ ಪೊಲೀಸ್ ಠಾಣೆಯಲ್ಲಿ ಕನ್ನ ಕಳವು ಪ್ರಯತ್ನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದೂರುದಾರರಾದ ಶ್ರೀ. ಲಕ್ಷ್ಮೀಪತಿ, ಪ್ರೋಫೆಸರ್‍, ಡಾ|| ಟಿ.ಟಿ.ಐ.ಟಿ ಇಂಜಿನಿಯರಿಂಗ್ ಕಾಲೇಜ್, ಕೆ.ಜಿ.ಎಫ್ ರವರು ನೀಡಿದ ದೂರಿನಲ್ಲಿ,  ದಿನಾಂಕ:     09-11-2015 ರಂದು ಸಂಜೆ 05.00 ಗಂಟೆಗೆ ಲ್ಯಾಬ್‌ನ್ನು ಬೀಗ ಹಾಕಿಕೊಂಡು ಹೋಗಿ,  ದಿನಾಂಕ: 13-11-2015 ರಂದು ಬೆಳಿಗ್ಗೆ 08.45 ಗಂಟೆಗೆ ಬಂದು ನೋಡಲಾಗಿ ೧) ಇ.ಸಿ.ಇ, ೨) ಸಿ.ಎಸ್.ಇ ಮತ್ತು ಇ.ಇ.ಇ ವಿಭಾಗದ ಲಾಕ್‌ಗಳನ್ನು ಯಾರೋ ಕಳ್ಳರು ಮುರಿದು ಕಳ್ಳತನ ಮಾಡಲು ಪ್ರಯತ್ನ ಮಾಡಿರುತ್ತಾರೆ.

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು : ಇಲ್ಲ

-ದೊಂಬಿ : ಇಲ್ಲ

-ಮೋಸ: ಇಲ್ಲ

-ಹಲ್ಲೆ : ಇಲ್ಲ

-ಅಪಹರಣ : ಇಲ್ಲ

-ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ :ಇಲ್ಲ

-ಮನುಷ್ಯ ನಾಪತ್ತೆ : ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು :  ಇಲ್ಲ

-ಭದ್ರತಾ ಕಾಯ್ದೆ : 02

ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಸಾರ್ವಜನಿಕರ ನೆಮ್ಮದಿಗೆ ಭಂಗ ತರುವಂತೆ ವರ್ತಿಸುತ್ತಿದ್ದ ಈ ಕೆಳಕಂಡ ರೌಡಿ ಆಸಾಮಿಗಳ ವಿರುದ್ದ ಭದ್ರತಾ ಕಾಯ್ದೆಯಡಿ ಪ್ರತ್ಯೇಕವಾಗಿ ಎರಡು ಪ್ರಕರಣಗಳು ದಾಖಲಾಗಿರುತ್ತದೆ.

1. ನಾಗರಾಜ್ @ ತಂಗಂ ಬಿನ್  ಶಾಮಪ್ಪ,  ಕಾಮಸಮುದ್ರಂ ಗ್ರಾಮ, ಬಂಗಾರಪೇಟೆ ತಾಲ್ಲೂಕು.

2. ಸೀನಪ್ಪ @ ಸೀನಾ ಬಿನ್ ಮುನಿಯಪ್ಪ, ಜಾನುಗುಟ್ಟ ಗ್ರಾಮ, ಬಂಗಾರಪೇಟೆ ತಾಲ್ಲೂಕು

-ಇತರೆ ಪ್ರಕರಣಗಳು : ಇಲ್ಲ

-ಅಸ್ವಾಭಾವಿಕ ಮರಣ: ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ 08153-274743 ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s