ದಿನದ ಅಪರಾಧಗಳ ಪಕ್ಷಿನೋಟ 13 ನೇ ನವೆಂಬರ್‌ 2015

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ:12.11.2015 ರಂದು ಸಂಜೆ 5.00 ಟೆಯಿಂದ  ದಿನಾಂಕ 13.11.2015 ರಂದು ಬೆಳಿಗ್ಗೆ 10.00 ಗಂಟೆಯ ವರೆಗೆ ದಾಖಲಾಗಿರುವ ಪ್ರಕರಣಗಳ ವಿವರಗಳು.

 -ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ :ಇಲ್ಲ

-ಕನ್ನ ಕಳುವು : ಇಲ್ಲ

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು : ಇಲ್ಲ

-ದೊಂಬಿ : ಇಲ್ಲ

-ಮೋಸ: ಇಲ್ಲ

-ಹಲ್ಲೆ : ಇಲ್ಲ

-ಅಪಹರಣ : ಇಲ್ಲ

-ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ :ಇಲ್ಲ

-ಮನುಷ್ಯ ನಾಪತ್ತೆ : ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು : ಇಲ್ಲ

-ಭದ್ರತಾ ಕಾಯ್ದೆ : 01

ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಭದ್ರತಾ ಕಾಯ್ದೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ 12.112015 ರಂದು ಮದ್ಯಾಹ್ನ ಸುಮಾರು 12.00  ಗಂಟೆ ಸಮಯದಲ್ಲಿ ದೂರುದಾರರಾದ ಶ್ರೀ, ಮಂಜುನಾಥ್‌  ಸಿಪಿಸಿ, ಬಂಗಾರಪೇಟೆ ರವರು ನಗರದಲ್ಲಿ ಗಸ್ತಿನಲ್ಲಿದ್ದಾಗ ಶ್ರೀನಗರದ ಒಂಟಿ ಮನೆಗಳ ಕಡೆ  ಆರೋಪಿ  ಕಾಮಾಚಿ ಬಿನ್‌  ಸೆಲ್ವಂ, ತಮಿಳು ನಾಡು ಎಂಬುವರು ಅನುಮಾನಸ್ಪದವಾಗಿ ಸುತ್ತಾಡುತ್ತಿದ್ದು, ದೂರುದಾರರು ಹತ್ತಿರ ಹೋಗುವಷ್ಟರಲ್ಲಿ ಆರೋಪಿ ಅಲ್ಲಿಂದ ಓಡಿ ಹೋಗಲು ಪ್ರಯತ್ನಿಸಿದಾಗ  ಆತನನ್ನು ಸುತ್ತುವರೆದು ಹಿಡಿದು ಸದರಿ ಸ್ಥಳದಲ್ಲಿ ಅನುಮಾನಸ್ಪದವಾಗಿ ಸುತ್ತಾಡುತ್ತಿರಲು ಕಾರಣವನ್ನು ಕೇಳಲು ಸಮಂಜಸವಾದ ಉತ್ತರ ನೀಡದೇ ಕಾರಣ ಆರೋಪಿ ಕಳವು ಮಾಡುವ ಉದ್ದೇಶದಿಂದ ಹೊಂಚು ಹಾಕುತ್ತಿರಬಹುದೆಂಬ  ಅನುಮಾನದ ಮೇರಗೆ ಆರೋಪಿಯ ಮೇಲೆ ಕಾನೂನು ಕ್ರಮ ಜರುಗಿಸಲಾಗಿದೆ.

-ಇತರೆ ಪ್ರಕರಣಗಳು :ಇಲ್ಲ

-ಅಬ್ಕಾರಿ ಕಾಯ್ದೆ: ಇಲ್ಲ

-ಅಸ್ವಾಭಾವಿಕ ಮರಣ: ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ 08153-274743 ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s