ದಿನದ ಅಪರಾಧಗಳ ಪಕ್ಷಿನೋಟ 19 ನೇ ನವೆಂಬರ್‌ 2015

 ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ:1‍8.11.2015 ರಂದು ಸಂಜೆ 5.00 ಟೆಯಿಂದ  ದಿನಾಂಕ 19.11.2015 ರಂದು ಬೆಳಿಗ್ಗೆ 10.00 ಗಂಟೆಯ ವರೆಗೆ ದಾಖಲಾಗಿರುವ ಪ್ರಕರಣಗಳ ವಿವರಗಳು.

 -ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ :ಇಲ್ಲ

-ಕನ್ನ ಕಳುವು : ಇಲ್ಲ

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು : ಇಲ್ಲ

-ದೊಂಬಿ : ಇಲ್ಲ

-ಮೋಸ: ಇಲ್ಲ

-ಹಲ್ಲೆ :01

ಆಂಡ್ರಸನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಹಲ್ಲೆಗೆ ಸಂಬಂದಿಸಿದ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ 18.11.2015 ರಂದು ದೂರುದಾರರಾದ ಶ್ರೀಮತಿ ಅಮುದ ಕೋಂ  ಲೋಗನಾಥನ್‌,  ಆಂಡ್ರಸನ್‌‌ಪೇಟೆ ರವರು ನೀಡಿದ ದೂರಿನಲ್ಲಿ ದಿನಾಂಕ:25.11.2014 ರಂದು ದೂರುದಾರರ ಮನೆಯಲ್ಲಿ ಕಳ್ಳತನವಾಗಿದ್ದು,  ಈ ವಿಚಾರವಾಗಿ  ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿಯಾದ ಮಣಿಗಂಡನ್ ನಿಂದ ಓಡವೆಗಳನ್ನು  ವಶಪಡಿಸಿಕೊಂಡಿದ್ದು, ದಿನಾಂಕ:-18.11.2015 ರಂದು ದೂರುದಾರರು ಅವರ ಮನೆಯ ಬಳಿ ಇರುವಾಗ ಆರೋಪಿ ಮಣಿಗಂಡನ್ ಎಂಬುವರು ಮನೆಯ ಬಳಿ ಬಂದು ದೂರುದಾರರನ್ನು  ತಡೆದು  ನನ್ನ ಮೇಲೆ  ಪೊಲೀಸ್ ಠಾಣೆಯಲ್ಲಿ ನೀವು ಏಕೆ ದೂರು ಕೊಟ್ಟಿದ್ದೀರಾ, ಪೊಲೀಸರಿಂದ ನನಗೆ ತೊಂದರೆಯಾಗಿದೆ , ನೀವು ನನ್ನಿಂದ ಪಡೆದಿರುವಂತಹ ಒಡವೆಗಳನ್ನು ನನಗೆ ವಾಪಸ್ಸು ಕೊಡದಿದ್ದರೆ ನಿಮ್ಮನ್ನು ಸಾಯಿಸದೇ ಬಿಡುವುದಿಲ್ಲವೆಂದು ಹೇಳಿ ಪ್ರಾಣ ಬೆದರಿಕೆ ಹಾಕಿರುತ್ತಾರೆ.

-ಅಪಹರಣ : ಇಲ್ಲ

-ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ : ಇಲ್ಲ

-ಮನುಷ್ಯ ನಾಪತ್ತೆ : ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು : ಇಲ್ಲ

-ಭದ್ರತಾ ಕಾಯ್ದೆ : ಇಲ್ಲ

-ಇತರೆ ಪ್ರಕರಣಗಳು :ಇಲ್ಲ

-ಅಬ್ಕಾರಿ ಕಾಯ್ದೆ: ಇಲ್ಲ

-ಅಸ್ವಾಭಾವಿಕ ಮರಣ: ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ 08153-274743 ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s