ದಿನದ ಅಪರಾಧಗಳ ಪಕ್ಷಿನೋಟ 27 ನೇ ನವೆಂಬರ್‌ 2015

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ: 26.11.2015 ರಂದು ಸಂಜೆ 05.00 ಗಂಟೆ ಯಿಂದ ದಿನಾಂಕ 27.11.2015 ರಂದು ಬೆಳಿಗ್ಗೆ 10.00 ಗಂಟೆಯವರೆಗೆ ದಾಖಲಾಗಿರುವ ಪ್ರಕರಣಗಳ ವಿವರಗಳು.

-ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ :ಇಲ್ಲ

-ಕನ್ನ ಕಳುವು : ‌ಇಲ್ಲ

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು : ಇಲ್ಲ

-ದೊಂಬಿ : ಇಲ್ಲ

-ಮೋಸ: ಇಲ್ಲ

-ಹಲ್ಲೆ : 01

ಕಾಮಸಮುದ್ರಂ ಪೊಲೀಸ್‌ ಠಾಣೆಯಲ್ಲಿ ಹಲ್ಲೆಗೆ ಸಂಬಂದಸಿದ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ 26.11.2015  ರಂದು ದೂರುದಾರರಾದ ಶ್ರೀ. ಅಮರೇಶ್‌ ಬಿನ್‌  ಮುನಿರೆಡ್ಡಿ.  22 ವರ್ಷ, ಗರುಡಕೆಂಪನಹಳ್ಳಿ ಗ್ರಾಮ ರವರು ನೀಡಿದ ದೂರಿನಲ್ಲಿ ದಿನಾಂಕ 25.11.2015 ರಂದು ರಾತ್ರಿ 9-00 ಗಂಟೆ ಸಮಯದಲ್ಲಿ ದೂರುದಾರರು ಅವರ  ಗ್ರಾಮದ ಅಶ್ವಥ ಕಟ್ಟೆಯ ಬಳಿ ಕುಳಿತಿರುವಾಗ ಆರೋಪಿಳಾದ ಯಲ್ಲಪ್ಪ ಮತ್ತು  ಮುನಿಯಪ್ಪ ಎಂಬುವರು ಬಂದು ದೂರುದಾರರನ್ನು ಕುರಿತು ಕೆಟ್ಟ ಮಾತುಗಳಿಂದ ಬೈದು, ತಲೆಗೆ ಹೊಡೆದು  ರಕ್ತ ಗಾಯಪಡಿಸಿರುತ್ತಾರೆ.

-ಅಪಹರಣ : ಇಲ್ಲ

-ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ ಇಲ್ಲ

-ಮನುಷ್ಯ ನಾಪತ್ತೆ :ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು :  ಇಲ್ಲ

-ಭದ್ರತಾ ಕಾಯ್ದೆ : ಇಲ್ಲ

-ಇತರೆ ಪ್ರಕರಣಗಳು : ಇಲ್ಲ

-ಅಸ್ವಾಭಾವಿಕ ಮರಣ: ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ 08153-274743 ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

 

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s