ದಿನದ ಅಪರಾಧಗಳ ಪಕ್ಷಿನೋಟ 05 ನೇ ಡಿಸೆಂಬರ್‌ 2015 ಸಂಜೆ

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ 05.12.2015 ರಂದು  ಬೆಳಿಗ್ಗೆ  10.00   ಗಂಟೆಯಿಂದ  ಸಂಜೆ 05.00 ಗಂಟೆ ಯವರೆಗೆ ದಾಖಲಾಗಿರುವ ಪ್ರಕರಣಗಳ ವಿವರಗಳು.

 -ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ :ಇಲ್ಲ

-ಕನ್ನ ಕಳುವು : ‌ಇಲ್ಲ

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು :ಇಲ್ಲ

-ದೊಂಬಿ : ಇಲ್ಲ

-ಮೋಸ: ಇಲ್ಲ

-ಹಲ್ಲೆ : ಇಲ್ಲ

-ಅಪಹರಣ : ಇಲ್ಲ

-ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ- ಇಲ್ಲ

-ಮನುಷ್ಯ ನಾಪತ್ತೆ : ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು : ಇಲ್ಲ

-ಭದ್ರತಾ ಕಾಯ್ದೆ : 02

ಕಾಮಸಮುದ್ರಂ ಪೊಲೀಸ್‌ ಠಾಣೆಯಲ್ಲಿ ಸಾರ್ವಜನಿಕರ ನೆಮ್ಮದಿಗೆ ಭಂಗ ತರುವಂತೆ ವರ್ತಿಸುತ್ತಿದ್ದ ಈ ಕೆಳಕಂಡ ಆಸಾಮಿಗಳ ವಿರುದ್ದ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಾಗಿರುತ್ತದೆ.

  1. ಲಕ್ಷಿನಾರಾಯಣ, 30 ವರ್ಷ, ಜಾನುಗುಟ್ಟ ಗ್ರಾಮ ಬಂಗಾರಪೇಟೆ ತಾಲ್ಲೂಕು
  2. ಸೀನಪ್ಪ, 62 ವರ್ಷ,  ಗ್ರಾಮ ಜಾನುಗುಟ್ಟ ಗ್ರಾಮ ಬಂಗಾರಪೇಟೆ ತಾಲ್ಲೂಕು

-ಇತರೆ ಪ್ರಕರಣಗಳು : ಇಲ್ಲ

-ಅಸ್ವಾಭಾವಿಕ ಮರಣ:ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ 08153-274743 ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s