ದಿನದ ಅಪರಾಧಗಳ ಪಕ್ಷಿನೋಟ 10 ನೇ ಡಿಸೆಂಬರ್‌ 2015

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ:09.12.2015 ರಂದು ಸಂಜೆ 5.00 ಗಂಟೆಯಿಂದ   ದಿನಾಂಕ: 10.12.2015 ರಂದು ಬೆಳಿಗ್ಗೆ  10.00 ಗಂಟೆಯವರೆಗೆ  ದಾಖಲಾಗಿರುವ ಪ್ರಕರಣಗಳ ವಿವರಗಳು.

 -ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ :ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ :ಇಲ್ಲ

-ಕನ್ನ ಕಳುವು : ‌ಇಲ್ಲ

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು : ಇಲ್ಲ

-ದೊಂಬಿ : ಇಲ್ಲ

-ಮೋಸ: ಇಲ್ಲ

-ಹಲ್ಲೆ : ಇಲ್ಲ

-ಅಪಹರಣ : ಇಲ್ಲ

-ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ :ಇಲ್ಲ

-ಮನುಷ್ಯ ನಾಪತ್ತೆ : ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು : 01

ಬಂಗಾರಪೇಟೆ ಪೊಲೀಸ್‌ ಠಾಣಯಲ್ಲಿ ಅಪಘಾತಕ್ಕೆ ಸಂಬಂದಿಸಿದ ಪ್ರಕರಣ ದಾಖಲಾಗಿರುತ್ತದೆ, ದಿನಾಂಕ: 09.12.2015 ರಂದು ದೂರುದಾರರಾದ ಶ್ರೀ. ಶಣ್ಮುಗಂ ಬಿನ್‌  ಕೃಷ್ಣಮೂರ್ತಿ,  ಮುನಿಯಮ್ಮ ಲೇಔಟ್‌, ಬಂಗಾರಪೇಟೆ ರವರು ನೀಡಿದ ದೂರಿನಲ್ಲಿ ದಿನಾಂಕ: 05.12.2015 ರಂದು  ರಾತ್ರಿ 8.00 ಗಂಟೆ ಸಮಯದಲ್ಲಿ ದೂರುದಾರರು ಅವರ XCD ದ್ವಿಚಕ್ರ ವಾಹನ ಸಂಖ್ಯೆ- KA–53,K-7684 ರಲ್ಲಿ ತಮ್ಮ ಮನೆಯಿಂದ ಮಾರ್ಕೆಟ್ ಗೆ ಹೋಗಲು ಮುನ್ಸಿಫಲ್ ಬಸ್ ನಿಲ್ದಾಣದ ಬಳಿ ಕೋಲಾರ ಕಡೆ ಹೋಗುವ ರಸ್ತೆಯ ಹೋಗುತ್ತಿರುವಾಗ ಎದುರುಗಡೆಯಿಂದ ಟಾಟಾ ಸುಮೋ ವಾಹನ ಸಂಖ್ಯೆ-KA-03,C-0042 ರ ಚಾಲಕ ಅವರ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲಾಯಿಸಿಕೊಂಡು ಬಂದು ಶಣ್ಮುಗಂ ಅವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪ್ರಯುಕ್ತ ದ್ವಿಚಕ್ರ ವಾಹನ ಸಮೇತ ಕೆಳಕ್ಕೆ ಬಿದ್ದು, ರಕ್ತ ಗಾಯವಾಗಿರುತ್ತೆ.

-ಭದ್ರತಾ ಕಾಯ್ದೆ : ‌ಇಲ್ಲ

-ಇತರೆ ಪ್ರಕರಣಗಳು : ಇಲ್ಲ

-ಅಸ್ವಾಭಾವಿಕ ಮರಣ : ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ 08153-274743 ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s