ದಿನದ ಅಪರಾಧಗಳ ಪಕ್ಷಿನೋಟ 18ನೇ ಡಿಸೆಂಬರ್‍ 2015 ಸಂಜೆ

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ 18.12.2015 ರಂದು  ಬೆಳಿಗ್ಗೆ  10.00   ಗಂಟೆಯಿಂದ  ಸಂಜೆ 05.00 ಗಂಟೆ ಯವರೆಗೆ ದಾಖಲಾಗಿರುವ ಪ್ರಕರಣಗಳ ವಿವರಗಳು.

 -ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ :ಇಲ್ಲ

-ಕನ್ನ ಕಳುವು : ‌ಇಲ್ಲ

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು : ಇಲ್ಲ

-ದೊಂಬಿ : ಇಲ್ಲ

-ಮೋಸ: ಇಲ್ಲ

-ಹಲ್ಲೆ : ಇಲ್ಲ

-ಅಪಹರಣ : ಇಲ್ಲ

-ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ : ಇಲ್ಲ

-ಮನುಷ್ಯ ನಾಪತ್ತೆ : 01

ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಹುಡುಗಿ ನಾಪತ್ತೆ ಪ್ರಕರಣ ದಾಖಲಾಗಿರುತ್ತದೆ. ದೂರುದಾರರಾದ ಶ್ರೀ. ಅರುಣ್ ಕುಮಾರ್‍ ಬಿನ್ ಕೃಷ್ಣಪ್ಪ, ಕಾರಹಳ್ಳಿ ಗ್ರಾಮ ರವರು ನೀಡಿದ ದೂರಿನಲ್ಲಿ, ದೂರುದಾರರ ತಂಗಿಯಾದ ಕು: ಶ್ಯಾಮಲಾ,  22 ವರ್ಷ ಎಂಬುವರು ದಿನಾಂಕ. 14-12-2015 ರಂದು ಸಂಜೆ ಸುಮಾರು 7-00 ಗಂಟೆಯಲ್ಲಿ ತಾಯಿಯ ಬಳಿ 5 ನಿಮಿಷ ಹೊರಗಡೆ ಹೋಗಿ ಬರುತ್ತೇನೆಂತ ಹೇಳಿ ಹೋದವರು, ಮನೆಗೆ ವಾಪಸ್ಸು ಬರದೆ ಕಾಣೆಯಾಗಿರುತ್ತಾರೆ.

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು : ಇಲ್ಲ

-ಭದ್ರತಾ ಕಾಯ್ದೆ : ಇಲ್ಲ

-ಇತರೆ ಪ್ರಕರಣಗಳು : ಇಲ್ಲ

-ಅಸ್ವಾಭಾವಿಕ ಮರಣ : 01

ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದೂರುದಾರರಾದ ಶ್ರೀ. ವೆಂಕಟೇಶಪ್ಪ ಬಿನ್ ಮುನಿಯಪ್ಪ, ಬಲಮಂದೆ ಗ್ರಾಮ ರವರು ನೀಡಿದ ದೂರಿನಲ್ಲಿ, ದೂರುದಾರರ ಮಗನಾದ ನಾಗೇಶ್, 23 ವರ್ಷ ಎಂಬಾತನು ಸುಮಾರು 4 ತಿಂಗಳಿನಿಂದ ಯಾರೊಂದಿಗೂ ಸರಿಯಾಗಿ ಮಾತನಾಡದೇ, ತನ್ನಷ್ಟಕ್ಕೆ ತಾನೇ ಮಾತನಾಡಿಕೊಂಡು ಮನಸ್ಸಿನಲ್ಲಿಯೇ ಕೊರಗುತ್ತಾ, ಬುದ್ದಿ ಭ್ರಮಣೆಯಾದಂತೆ ಮೌನವಾಗಿದ್ದವನು,  ಜೀವನದಲ್ಲಿ ಜಿಗುಪ್ಸೆಗೊಂಡು ದಿನಾಂಕ 18-12-2015 ರಂದು ಮದ್ಯಾಹ್ನ ಸುಮಾರು 1-30 ಗಂಟೆಯಲ್ಲಿ ದೂರುದಾರರ ತಂಗಿಯ ಮನೆಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ.

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ 08153-274743 ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s