ದಿನದ ಅಪರಾಧಗಳ ಪಕ್ಷಿನೋಟ 25ನೇ ಡಿಸೆಂಬರ್‍ 2015 ಸಂಜೆ

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ:25.12.2015 ರಂದು ಬೆಳಿಗ್ಗೆ 10.00 ಗಂಟೆಯಿಂದ ದಿನಾಂಕ:24.12.2015 ರಂದು ಸಂಜೆ 5.00 ಗಂಟೆಯವರೆಗೆ ದಾಖಲಾಗಿರುವ ಪ್ರಕರಣಗಳ ವಿವರಗಳು.

 -ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ :ಇಲ್ಲ

-ಕನ್ನ ಕಳುವು : ‌ಇಲ್ಲ

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು : ಇಲ್ಲ

-ದೊಂಬಿ :

-ಮೋಸ: ‌ಇಲ್ಲ

-ಹಲ್ಲೆ : ಇಲ್ಲ

-ಅಪಹರಣ : ಇಲ್ಲ

-ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ :01

ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ 25.12.2015 ರಂದು ದೂರುದಾರರಾದ ಶ್ರೀಮತಿ ಚೈತ್ರಾ, ೨೧ ವರ್ಷ, ಬಂಡಾರಲಹಳ್ಳಿ ಗ್ರಾಮದಚರು ನೀಡಿದ ದೂರಿನಲ್ಲಿ. ದೂರುದಾರರು ದಿನಾಂಕ 21-08-2015 ರಂದು ಬಂಡಾರಲಹಳ್ಳಿ ವಾಸಿಯಾದ ಸುಧಾಕರ್ ರವರೊಂದಿಗೆ ಮದುವೆಯಾಗಿದ್ದು, ಮದುವೆಯಾದಾಗಿನಿಂದ ಗಂಡ ಸುಧಾಕರ್, ಅತ್ತೆ ಸುನಂದಮ್ಮ, ಮತ್ತು ಭಾವ ಪ್ರಭಾಕರ್ ರವರುಗಳು ದೂರುದಾರರಿಗೆ ವರದಕ್ಷಿಣೆ ಕಿರುಕುಳ, ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದು, ದಿನಾಂಕ 05-12-2015 ರಂದು ಮತ್ತೆ ವರದಕ್ಷಿಣೆ ತರುವಂತೆ ಕಿರುಕುಳ ನೀಡಿ ಕೆಟ್ಟ ಮಾತುಗಳಿಂದ ಬೈದು, ಸಾಯಿಸುವುದಾಗಿ ಪ್ರಾಣ ಬೆದರಿಕೆ ಹಾಕಿರುತ್ತಾರೆ.

-ಮನುಷ್ಯ ನಾಪತ್ತೆ : ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು : ಇಲ್ಲ

-ಭದ್ರತಾ ಕಾಯ್ದೆ :

-ಇತರೆ ಪ್ರಕರಣಗಳು : ಇಲ್ಲ

-ಅಸ್ವಾಭಾವಿಕ ಮರಣ : 01

ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದೂರುದಾರರಾದ ಶ್ರೀಮತಿ ಚಿನ್ನಲಕ್ಷ್ಮಮ್ಮ ಪಾರಾಂಡಹಳ್ಳಿ ಗ್ರಾಮ ರವರ ಮಗಳಾದ ಶ್ರೀಮತಿ. ಮಲ್ಲಿಕಾ ಎಂಭಾಕೆಗೆ ಇಬ್ಬರು ಮಕ್ಕಳಿದ್ದು, ಕಡು ಬಡವರಾಗಿದ್ದು, ಹೀಗಿರುವಲ್ಲಿ ಮಲ್ಲಿಕಾ ಎರಡುವರೆ ತಿಂಗಳ ಗರ್ಭವತಿಯಾಗಿದ್ದು, ಈ ವಿಚಾರದಲ್ಲಿ ಮಲ್ಲಿಕಾ ತನಗೆ ಇರುವ ಇಬ್ಬರು ಮಕ್ಕಳನ್ನು ಪೋಷಣೆ ಮಾಡಲು ಸಾದ್ಯವಾಗುತ್ತಿಲ್ಲ  ಮಗು ಬೇಡವೆಂದು ದಿನಾಂಕ: 14.12.2015 ರಂದು ಮಲ್ಲಿಕಾ ಳು ಮನೆಯಲ್ಲಿದ್ದ ಯಾವುದೇ ಮಾತ್ರೆಗಳನ್ನು ಸೇವಿಸಿದ್ದು, ಇದರಿಂದ ಆಕೆಗೆ ಗರ್ಭಪಾತವಾಗಿರುತ್ತದೆ. ದಿನಾಂಕ: 24.12.2015 ರಂದು ಮಲ್ಲಿಕಾಳಿಗೆ ಹೊಟ್ಟೆ ನೋವು ಬಂದ ಕಾರಣ ಚಿಕಿತ್ಸೆಗಾಗಿ ಕೋಲಾರದ ಎಸ್.ಎನ್.ಆರ್ ಆಸ್ಪತ್ರೆಗೆ ಸೇರಿಸಿದ್ದು ಗುಣಮುಖಳಾಗದೇ ದಿನಾಂಕ: 25.12.2015 ರಂದು ಬೆಳಿಗ್ಗೆ 6.00 ಗಂಟೆಗೆ ಮೃತಪಟ್ಟಿರುತ್ತಾಳೆ.

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ 08153-274743 ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Advertisements
This entry was posted in Uncategorized. Bookmark the permalink.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s