ದಿನದ ಅಪರಾಧಗಳ ಪಕ್ಷಿನೋಟ 27 ನೇ ಡಿಸೆಂಬರ್‌ 2015

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ:27.12.2015 ರಂದು ಬೆಳಿಗ್ಗೆ 10.00 ಗಂಟೆಯಿಂದ  ಸಂಜೆ 5.00 ಗಂಟೆಯವರೆಗೆ ದಾಖಲಾಗಿರುವ ಪ್ರಕರಣಗಳ ವಿವರಗಳು.

 -ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ :ಇಲ್ಲ

-ಕನ್ನ ಕಳುವು : ‌ಇಲ್ಲ

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು : ಇಲ್ಲ

-ದೊಂಬಿ :

-ಮೋಸ: ‌ಇಲ್ಲ

-ಹಲ್ಲೆ : ಇಲ್ಲ

-ಅಪಹರಣ : ಇಲ್ಲ

-ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ :ಇಲ್ಲ

-ಮನುಷ್ಯ ನಾಪತ್ತೆ : ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು : 01

ರಾಬರ್ಟ್‌‌ಸನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ರಸ್ತೆ ಅಪಘಾತಕ್ಕೆ ಸಂಬಂದಿಸಿದ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ 27.12.2015 ರಂದು ದೂರುದಾರರಾದ ಶ್ರೀ.  ಸೈಯದ್‌ ಯಾಸೀನ್‌‌ ಬಿನ್‌  ಸೈಯದ್‌ ಅಸ್ಲಾಮ್‌,  ಸೋಮಣ್ಣ ಕಾಂಪೌಂಡ್‌, ಉರಿಗಾಂಪೇಟೆ ರವರು ನೀಡಿದ ದೂರಿನಲ್ಲಿ ಈ ದಿನ ಬೆಳಿಗ್ಗೆ 8.00 ಗಂಟೆಯ ಸಮಯದಲ್ಲಿ ದೂರುದಾರರು ಎಂ.ಜಿ ಮಾರ್ಕೆಟ್ ನಲ್ಲಿರುವ ಅವರ ಅಂಗಡಿಗೆ ಹೋಗಲು  ಉರಿಗಾಂಪೇಟೆಯಿಂದ ಬರುತ್ತಿದ್ದಾಗ, ಶ್ರೀ.ಸಾಯಿ ಬಾಬಾ ದೇವಸ್ಥಾನದ ಬಳಿ  ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ  ರಾಬರ್ಟ್ ಸನ್ ಪೇಟೆ ಕಡೆಯಿಂದ  ಆರೋಪಿ ವಾಹನ  ಸಂಖ್ಯೆ: ಕೆಎ-08.ಕ್ಯೂ-2843 ರ ವಾಹನವನ್ನು ಅತಿವೇಗ ಮತ್ತು ಅಜಾಗರೂಕಡೆಯಿಂದ ಚಲಾಯಿಸಿಕೊಂಡು ಬಂದು ಸೈಯದ್‌ ಯಾಸೀನ್‌‌ ರವರಿಗೆ  ಡಿಕ್ಕಿ ಪಡಿಸಿದ ಪ್ರಯುಕ್ತ  ಕೆಳಗೆ ಬಿದ್ದು, ರಕ್ತಗಾಯವಾಗಿರುತ್ತೆ.  ಆರೋಪಿ  ಆತನ ದ್ವಿಚಕ್ರ ವಾಹನವನ್ನು ಸ್ಥಳದಲ್ಲಿ ನಿಲ್ಲಿಸಿ ಪರಾರಿಯಾಗಿರುತ್ತಾರೆ.

-ಭದ್ರತಾ ಕಾಯ್ದೆ :

-ಇತರೆ ಪ್ರಕರಣಗಳು : ಇಲ್ಲ

-ಅಸ್ವಾಭಾವಿಕ ಮರಣ : ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ 08153-274743 ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Advertisements
This entry was posted in Uncategorized. Bookmark the permalink.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s