ದಿನದ ಅಪರಾಧಗಳ ಪಕ್ಷಿನೋಟ 24ನೇ ಜನವರಿ ೨೦೧೬

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ:24.01.2016 ರಂದು ಬೆಳಿಗ್ಗೆ 10.00 ಗಂಟೆಯಿಂದ  ದಿನಾಂಕ: 24.01.2016 ರಂದು ಸಂಜೆ  5.00 ಗಂಟೆಯವರೆಗೆ  ದಾಖಲಾಗಿರುವ  ಪ್ರಕರಣಗಳ ವಿವರಗಳು.

 -ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ :ಇಲ್ಲ

-ಕನ್ನ ಕಳುವು : ‌ಇಲ್ಲ

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು : ಇಲ್ಲ

-ದೊಂಬಿ : ಇಲ್ಲ

-ಮೋಸ: ‌ಇಲ್ಲ

-ಹಲ್ಲೆ : ಇಲ್ಲ

 -ಅಪಹರಣ : ಇಲ್ಲ

-ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ :ಇಲ್ಲ

-ಮನುಷ್ಯ ನಾಪತ್ತೆ : ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು : ಇಲ್ಲ

-ಭದ್ರತಾ ಕಾಯ್ದೆ : ಇಲ್ಲ

-ಇತರೆ ಪ್ರಕರಣಗಳು : ಇಲ್ಲ

-ಅಸ್ವಾಭಾವಿಕ ಮರಣ : 01

ಬಂಗಾರಪೇಟೆ ಪೊಲೀಸ್‌ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ, ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ತಾಲ್ಲೂಕು ಕೇಸರನಹಳ್ಳಿ ಗ್ರಾಮದಲ್ಲಿ ಸಂಭವಿಸಿರುತ್ತದೆ.  ಶ್ರೀ. ಕೃಷ್ಣಪ್ಪ ಬಿನ್‌ ಚಿಕ್ಕಪ್ಪಯ್ಯ, ಕೇಸರನಹಳ್ಳಿ, ಗ್ರಾಮ ರವರ 3 ನೇ ಮಗಳಾದ ಶ್ರೀಮತಿ ರೋಜಾ ಕೋಂ ರವಿಕುಮಾರ್, 22 ವರ್ಷ ರವರಿಗೆ ಈಗ್ಗೆ 3 ವರ್ಷಗಳಿಂದೆ ಋತುಮತಿಯಾದಗಿನಿಂದ ಹೊಟ್ಟೆ ನೋವು ಬರುತ್ತಿದ್ದು, ಈ ಬಗ್ಗೆ ಚಿಕಿತ್ಸೆ ಕೊಡಿಸಿದ್ದರೂ ಸಹ ಫಲಕಾರಿಯಾಗದ ಕಾರಣ ದಿನಾಂಕ 23.01.2016 ರಂದು ಮದ್ಯಾಹ್ನ 3.00 ಗಂಟೆ ಸಮಯದಲ್ಲಿ ಮೃತಳಾದ ರೋಜಾ ರವರು ತನ್ನ ತವರು ಮನೆಯಾದ ಕೆಸರನಹಳ್ಳಿಗೆ ಬಂದಿದ್ದು, ಮನೆಯಲ್ಲಿ ಯಾರು ಇಲ್ಲದೆ ಇದ್ದು ತನಗೆ ಹೊಟ್ಟೆನೋವು ಹೆಚ್ಚಾದ ಕಾರಣ ಮನೆಯಲ್ಲಿದ್ದ ಅವರೇ ಕಾಳಿನ ಔಷಧಿಯನ್ನು ಮಾತ್ರೆಗಳನ್ನು ತಿಂದಿದ್ದು ಚಿಕಿತ್ಸೆಗಾಗಿ ಕೋಲಾರದ ಆರ್. ಎಲ್ ಜಾಲಪ್ಪ ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಹೊಂದಿರುತ್ತಾಳೆಂತ ಸದರಿ ಸಾವಿನಲ್ಲಿ ಯಾವುದೇ ಅನುಮಾನವಿರುವುದಿಲ್ಲವೆಂತ ದೂರು.

 

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ 08153-274743 ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s