ದಿನದ ಅಪರಾಧಗಳ ಪಕ್ಷಿನೋಟ 26 ನೇ ಜನವರಿ 2016 ಸಂಜೆ

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ:26.01.2016 ರಂದು ಬೆಳಿಗ್ಗೆ 10.00 ಗಂಟೆಯಿಂದ ಸಂಜೆ  5.00 ಗಂಟೆಯವರೆಗೆ  ದಾಖಲಾಗಿರುವ  ಪ್ರಕರಣಗಳ ವಿವರಗಳು.

 -ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ :ಇಲ್ಲ

-ಕನ್ನ ಕಳುವು : ‌ಇಲ್ಲ

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು : ಇಲ್ಲ

-ದೊಂಬಿ : ಇಲ್ಲ

-ಮೋಸ: ‌ಇಲ್ಲ

-ಹಲ್ಲೆ : ಇಲ್ಲ

 -ಅಪಹರಣ : ಇಲ್ಲ

-ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ :ಇಲ್ಲ

-ಮನುಷ್ಯ ನಾಪತ್ತೆ : ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು : ಇಲ್ಲ

-ಭದ್ರತಾ ಕಾಯ್ದೆ : 02

ಈ ಕೆಳಕಂಡ ಪೊಲೀಸ್‌ ಠಾಣೆಗಳಲ್ಲಿ ಭದ್ರತಾ ಕಾಯ್ದೆ ಅಡಿಯಲ್ಲಿ ಪ್ರಕರಣಗಳು ದಾಖಲು ಮಾಡಿರುತ್ತಾರೆ

ಮಾರಿಕುಪ್ಪಂ ಪೊಲೀಸ್‌ ಠಾಣೆ:- 

೧. ವಿನೋದ್ ಕುಮಾರ್‍ ಬಿನ್ ಕುಮಾರ್‍, ಬಜಾರ್‍ ಬ್ಲಾಕ್, ಮಾರಿಕುಪ್ಪಂ

೨. ಪ್ರಸನ್ನ ಕುಮಾರ್‍ ಬಿನ್ ಮೋಹನ್, ವೆಸ್ಟ್ ಗಿಲ್ಬರ್ಟ್‌, ಮಾರಿಕುಪ್ಪಂ

-ಇತರೆ ಪ್ರಕರಣಗಳು : ಇಲ್ಲ

-ಅಸ್ವಾಭಾವಿಕ ಮರಣ : 01

            ಬೆಮಲ್ ನಗರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ 26.01.2016 ರಂದು 07-30 ಗಂಟೆಗೆ  ದೂರುದಾರರಾದ ಶ್ರೀಮತಿ ಸೆಲ್ವಕುಮಾರಿ, ಕೇರಳ ಕಾಲೋನಿ, ಬೆಮಲ್ ನಗರ ವಾಸಿ  ರವರ ಗಂಡನಾದ ಸೆಲ್ವಕುಮಾರ್‍, ೬೨ ವರ್ಷ ರವರು ಮನೆಯ ನೀರಿನ ಮೋಟಾರ್ ನಲ್ಲಿ ನೀರು ಸೋರಿಕೆಯಾಗುತ್ತಿದ್ದರಿಂದ ಅದನ್ನು ಸರಿಪಡಿಸಲು ಹೋಗಿ ಆಕಸ್ಮಿಕವಾಗಿ ವಿದ್ಯೂತ್ ಶಾಕ್ ಹೊಡೆದು ಮೃತ ಪಟ್ಟಿರುತ್ತಾರೆ.

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ 08153-274743 ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Advertisements
This entry was posted in Uncategorized. Bookmark the permalink.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s