ದಿನದ ಅಪರಾಧಗಳ ಪಕ್ಷಿನೋಟ 31ನೇ ಜನವರಿ 2016

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ:30.01.2016 ರಂದು ಸಂಜೆ 5.00 ಗಂಟೆಯಿಂದ  ದಿನಾಂಕ: 31.01.2016 ರಂದು ಬೆಳಿಗ್ಗೆ 10.00 ಗಂಟೆಯವರೆಗೆ  ದಾಖಲಾಗಿರುವ  ಪ್ರಕರಣಗಳ ವಿವರಗಳು.

 -ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ :ಇಲ್ಲ

-ಕನ್ನ ಕಳುವು : ‌ಇಲ್ಲ

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು : ಇಲ್ಲ

-ದೊಂಬಿ : ಇಲ್ಲ

-ಮೋಸ: ‌ಇಲ್ಲ

-ಹಲ್ಲೆ :ಇಲ್ಲ

 -ಅಪಹರಣ : ಇಲ್ಲ

-ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ : 01

ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ದೂರುದಾರರಾದ ಶ್ರೀಮತಿ. ಗೀತ ಕೋಂ ಮುರಳಿ, ಲಗ್ಗೇರಿ, ರಾಜೇಶ್ವರಿ ನಗರ, ಬೆಂಗಳೂರು ರವರು ಬೆಂಗಳೂರು ರಾಜಗೋಪಾಲನಗರ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ, ದೂರುದಾರರು ದಿನಾಂಕ 29.08.2014 ರಂದು ಆರೋಪಿ ಮುರಳಿ, ಹೂವರಸನಹಳ್ಳಿ ಗ್ರಾಮ ಎಂಬುವರೊಂದಿಗೆ ಮದುವೆಯಾಗಿದ್ದು, ಮದುವೆ ಸಮಯದಲ್ಲಿ ಚಿನ್ನದ ಆಭರಣ ಮತ್ತು ನಗದು  2 ಲಕ್ಷ ರೂಗಳನ್ನು ವರದಕ್ಷಿಣೆಯಾಗಿ ನೀಡಿದ್ದು, ಮದುವೆಯಾದ ನಂತರ ಆರೋಪಿಗಳಾದ ಮುರಳಿ, ಚಿನ್ನಪ್ಪ, ಪಾರ್ವತಮ್ಮ ಮತ್ತು ಬೇಬಿ ಶ್ಯಾಮಿಲಿ ರವರು ಒಂದು ಲಕ್ಷ ರೂ ಹಣವನ್ನು ವರದಕ್ಷಿಣೆಯಾಗಿ ತರುವಂತೆ ದೂರುದಾರರಿಗೆ ಮಾನಸಿಕ ಹಾಗೂ ದೈಹಿಕ ಹಿಂಸೆಯನ್ನು ನೀಡಿದ್ದು,  ದೂರುದಾರರ ತಂದೆ ತಾಯಿಯವರು 25,000/- ರೂಗಳನ್ನು ಕೊಟ್ಟಿದ್ದರೂ ಸಹ ಮತ್ತೆ 75,000/- ರೂ ಹಣ ತರುವಂತೆ ಹಿಂಸೆ ನೀಡಿ ಪ್ರಾಣ ಬೆದರಿಕೆ ಹಾಕಿ ಮನೆಯಿಂದ ಆಚೆ ಕಳುಹಿಸಿ, ಮಾಲಾ ಎಂಬುವರನ್ನು ಆರೋಪಿ-ಮುರಳಿ ರವರಿಗೆ ಇನ್ನೊಂದು ರಿಜಿಸ್ಟರ್ ಮದುವೆ ಮಾಡಿಸಿರುತ್ತಾರೆಂತ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿ  ಬಂಗಾರಪೇಟೆ ಪೊಲೀಸ್ ಠಾಣೆಗೆ ವರ್ಗಾವಣೆ ನೀಡಿರುತ್ತಾರೆ.

-ಮನುಷ್ಯ ನಾಪತ್ತೆ : ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು : ಇಲ್ಲ

ಭದ್ರತಾ ಕಾಯ್ದೆ : 01

ಈ ಕೆಳಕಂಡ ಪೊಲೀಸ್‌ ಠಾಣೆಗಳಲ್ಲಿ ಭದ್ರತಾ ಕಾಯ್ದೆ ಅಡಿಯಲ್ಲಿ ಪ್ರಕರಣಗಳು ದಾಖಲು ಮಾಡಿರುತ್ತಾರೆ.

ಬೇತಮಂಗಲ ಪೊಲೀಸ್ ಠಾಣೆ

೧. ಕೃಷ್ಣಪ್ಪ, 37 ವರ್ಷ, ವಡ್ಡಹಳ್ಳಿ ಗ್ರಾಮ.

-ಇತರೆ ಪ್ರಕರಣಗಳು : ಇಲ್ಲ

-ಅಸ್ವಾಭಾವಿಕ ಮರಣ : ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ 08153-274743 ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s