ದಿನದ ಅಪರಾಧಗಳ ಪಕ್ಷಿನೋಟ 09 ನೇ ಪೆಬ್ರವರಿ 2016

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ:08.02.2016 ಸಂಜೆ 5.00 ಗಂಟೆಯಿಂದ  ದಿನಾಂಕ:09.02.2016 ಬೆಳಿಗ್ಗೆ 10.00 ಗಂಟೆಯವರೆಗೆ  ದಾಖಲಾಗಿರುವ   ಪ್ರಕರಣಗಳ  ವಿವರಗಳು.

 -ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ : ಇಲ್ಲ

 -ಡಕಾಯತಿ : ಇಲ್ಲ

-ಸುಲಿಗೆ :ಇಲ್ಲ

-ಕನ್ನ ಕಳುವು : ‌ಇಲ್ಲ

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು : ಇಲ್ಲ

-ದೊಂಬಿ : ಇಲ್ಲ

-ಮೋಸ: ‌ಇಲ್ಲ

-ಹಲ್ಲೆ : ಇಲ್ಲ

 

 -ಅಪಹರಣ : 01

     ಬಂಗಾರಪೇಟೆ ಪೊಲೀಸ್‌ ಠಾಣೆಯಲ್ಲಿ ಅಪಹರಣಕ್ಕೆ ಸಂಬಂದಿಸಿದ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ 08.02.2016 ರಂದು ದೂರುದಾರರಾದ ಶ್ರೀ. ವೆಂಕಟೇಶ್‌ ಬಿನ್‌ ಸೀನಪ್ಪ, ಬೂದಿಕೋಟೆ ಗ್ರಾಮ ರವರು ನೀಡಿದ ದೂರಿನಲ್ಲಿ ದಿನಾಂಕ 05.02.2016 ರಂದು ಬೆಳಿಗ್ಗೆ ಸುಮಾರು 9.00 ಗಂಟೆ ಸಮಯದಲ್ಲಿ ದೂರುದಾರರ ತಂಗಿಯ ಮಗಳಾದ  ರಮ್ಯ, ವಯಸ್ಸು ಸುಮಾರು 13 ವರ್ಷ ಎಂಬುವವಳು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಬೂದಿಕೋಟೆಗೆ ಹೋಗಿ ಬರುತ್ತೇನೆಂದು ತಿಳಿಸಿ ಹೋಗಿದ್ದು, ಸಂಜೆಯಾದರು ಮನೆಗೆ ವಾಪಸ್ಸು ಬರದೆ ಇದ್ದ ಕಾರಣ ಈ ಬಗ್ಗೆ ವಿಚಾರಿಸಲಾಗಿ ಅದೇ ಗ್ರಾಮದ ವಾಸಿ ಆರೋಪಿ ಹರೀಶ್ ಎಂಬುವವನು ಆಕೆಯನ್ನು ಮದುವೆ ಮಾಡಿಕೊಳ್ಳುವ ಉದ್ದೇಶದಿಂದ  ಅಪಹರಿಸಿಕೊಂಡು ಹೋಗಿರುತ್ತಾರೆ.

-ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ : ಇಲ್ಲ

-ಮನುಷ್ಯ ನಾಪತ್ತೆ : ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು : ಇಲ್ಲ

ಭದ್ರತಾ ಕಾಯ್ದೆ : 01

ಕೆಳಕಂಡ ಆಸಾಮಿಯ ವಿರುದ್ಧ ಭದ್ರತಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆ

೧. ರಮಣ @ ರವಣ ಬಿನ್‌‌ ಮುನಿಸ್ವಾಮಿ ೨೬ ವರ್ಷ, ಅಂಬೇಡ್ಕರ್‌ ನಗರ, ರಾಬರ್ಟ್‌‌ಸನ್‌ಪೇಟೆ, ಕೆ.ಜಿ.ಎಫ್.

ಬಂಗಾರಪೇಟೆ ಪೊಲೀಸ್‌ ಠಾಣೆ 

೧. ಮಂಜುನಾಥ  ೩೨ ವರ್ಷ, ಮುನಿಯಮ್ಮ ಲೇಔಟ್‌‌, ಬಂಗಾರಪೇಟೆ ರವರ ವಿರುದ್ದ ಭದ್ರತಾ ಕಾಯ್ದೆ ದಾಖಲು ಮಾಡಿರುತ್ತಾರೆ

-ಇತರೆ ಪ್ರಕರಣಗಳು : ಇಲ್ಲ

-ಅಸ್ವಾಭಾವಿಕ ಮರಣ : ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ 08153-274743 ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s