ದಿನದ ಅಪರಾಧಗಳ ಪಕ್ಷಿನೋಟ 15.02.2016 ರ ಸಂಜೆ

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ:15.02.2016 ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ದಾಖಲಾಗಿರುವ ಪ್ರಕರಣಗಳ ವಿವರಗಳು.

-ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ :ಇಲ್ಲ

-ಕನ್ನ ಕಳುವು : ಇಲ್ಲ

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು : ಇಲ್ಲ

-ದೊಂಬಿ : ಇಲ್ಲ

-ಮೋಸ: ಇಲ್ಲ

-ಹಲ್ಲೆ : ಇಲ್ಲ

-ಅಪಹರಣ : ಇಲ್ಲ

-ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ : ಇಲ್ಲ

-ಮನುಷ್ಯ ನಾಪತ್ತೆ : ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು : ಇಲ್ಲ

-ಭದ್ರತಾ ಕಾಯ್ದೆ : ಇಲ್ಲ.

-ಇತರೆ ಪ್ರಕರಣಗಳು : ಇಲ್ಲ

-ಅಸ್ವಾಭಾವಿಕ ಮರಣ : 01
ಮಾರಿಕುಪ್ಪಂ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಕೇಸಿನ ದೂರುದಾರರಾದ ಶ್ಯಾಮಲ, ಬಟ್ಲರ್ ಲೈನ್ ಮಾರಿಕುಪ್ಪಂ ರವರ ಅಜ್ಜಿ ಶಕುಂತಲ, 78 ವರ್ಷ ರವರು ದಿನಾಂಕ 14-02-2016 ರಂದು ಮದ್ಯಾಹ್ನ ಸುಮರು 12-30 ಗಂಟೆಯಲ್ಲಿ ಸೆಂಟ್ ಪಾಲ್ ಚರ್ಚ್ ನಿಂದ ವಾಪಸ್ಸು ಬರುವಾಗ ಹೆಜ್ಜೇನು ಹುಳುಗಳು ಶಕುಂತಲ ರವರ ಮುಖದ ಮೇಲೆ, ಮೈಮೇಲೆ, ಕಚ್ಚಿದ್ದು ಚಿಕಿತ್ಸೆಗಾಗಿ ಕುಪ್ಪಂ ಮೆಡಿಕಲ್ ಆಸ್ಪತ್ರೆಗೆ ರವಾನಿಸಿದ್ದು ಚಿಕಿತ್ಸೆ ಪಲಕಾರಿಯಾಗದೆ ದಿನಾಂಕ 15.02.2016 ರಂದು ಬೆಳಿಗ್ಗೆ ಸುಮಾರು 08-30 ಗಂಟೆಯಲ್ಲಿ ಮೃತಪಟ್ಟಿರುತ್ತಾರೆ.

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ 08153-274743 ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s