ದಿನದ ಅಪರಾಧಗಳ ಪಕ್ಷಿನೋಟ 22ನೇ ಪೆಬ್ರವರಿ 2016

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ:21.02.2016 ಸಂಜೆ 5.00 ಗಂಟೆಯಿಂದ  ದಿನಾಂಕ: 22.02.2016 ಬೆಳಿಗ್ಗೆ 10.00 ಗಂಟೆಯವರೆಗೆ  ದಾಖಲಾಗಿರುವ   ಪ್ರಕರಣಗಳ  ವಿವರಗಳು.

-ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ:ಇಲ್ಲ

-ಕನ್ನ ಕಳುವು : ‌ಇಲ್ಲ

-ಕಳವು ಪ್ರಕರಣ :ಇಲ್ಲ

-ಸಾಮಾನ್ಯ ಕಳುವು :ಇಲ್ಲ

-ದೊಂಬಿ : ಇಲ್ಲ

-ಮೋಸ: ‌ಇಲ್ಲ

-ಹಲ್ಲೆ :01

ಆಂಡ್ರಸನ್‌‌ಪೇಟೆ ಪೊಲೀಸ್‌ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ 21.02.2016 ರಂದು ದೂರುದಾರರಾದ ಶ್ರೀ. ಜರ್ಮನ್‌ ಬಿನ್‌  ಮ್ಯಾಥ್ವೀಸ್‌  26 ವರ್ಷ, ಸುಸೈಪಾಳ್ಯಂ, ಆಂಡ್ರಸನ್‌ಪೇಟೆ ರವರು ನೀಡಿದ ದೂರಿನಲ್ಲಿ  ದಿನಾಂಕ;21.02.2016 ರಂದು  ರಾತ್ರಿ ದೂರುದಾರರು  ಕೆಲಸವನ್ನು ಮುಗಿಸಿಕೊಂಡು  ಅವರ ಕಾರಿನಲ್ಲಿ ಸುಸೈಪಾಳ್ಯಂ ನಲ್ಲಿರುವ ವಾಸಮನೆಯ ಬಳಿ ಬಂದಾಗ ಆರೋಪಿಗಳಾದ 1.  ನೆಲ್ಸನ್‌, 2 ಬಾಬು, 3 ಮಣ್ಣಲ್‌ ಎಂಬುವರು  ಯಾವುದೋ ಹಳೆಯ ದ್ವೇಷದ ಹಿನ್ನೆಲೆಯಲ್ಲಿ  ದೂರುದಾರರ ಹತ್ತಿರ ಬಂದು ಕೆಟ್ಟಮಾತುಗಳಿಂದ  ಬೈದು ಒಂದು ಕತ್ತಿಯಿಂದ ಕೈಗೆ ಹೊಡೆದು ರಕ್ತಗಾಯ ಪಡಿಸಿ ಪ್ರಾಣ ಬೆದರಿಕೆ ಹಾಕಿರುತ್ತಾರೆ.

-ಅಪಹರಣ : ಇಲ್ಲ

-ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ : ಇಲ್ಲ

-ಮನುಷ್ಯ ನಾಪತ್ತೆ : ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು : ಇಲ್ಲ

-ಭದ್ರತಾ ಕಾಯ್ದೆ :ಇಲ್ಲ

-ಇತರೆ ಪ್ರಕರಣಗಳು :ಇಲ್ಲ

-ಅಸ್ವಾಭಾವಿಕ ಮರಣ : ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

 

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ 08153-274743 ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s