ದಿನದ ಅಪರಾಧಗಳ ಪಕ್ಷಿನೋಟ 24.02.2016 ರ ಸಂಜೆ

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ:24.02.2016 2016 ರಂದು ಬೆಳಿಗ್ಗೆ 10.00 ಗಂಟೆಯಿಂದ  ಸಂಜೆ 5.00   ಗಂಟೆಯವರೆಗೆ  ದಾಖಲಾಗಿರುವ   ಪ್ರಕರಣಗಳ  ವಿವರಗಳು.

-ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ:ಇಲ್ಲ

-ಕನ್ನ ಕಳುವು : ಇಲ್ಲ

-ಕಳವು ಪ್ರಕರಣ :ಇಲ್ಲ

-ಸಾಮಾನ್ಯ ಕಳುವು :ಇಲ್ಲ

-ದೊಂಬಿ : ಇಲ್ಲ

-ಮೋಸ: ‌ಇಲ್ಲ

-ಹಲ್ಲೆ : ‌ಇಲ್ಲ

-ಅಪಹರಣ : ಇಲ್ಲ

-ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ : ಇಲ್ಲ

-ಮನುಷ್ಯ ನಾಪತ್ತೆ : ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು : 01

ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ 23.02.2016 ರಂದು ಸಂಜೆ .6.30 ಗಂಟೆಯಲ್ಲಿ ಶ್ರೀರಾಮಪ್ಪ, ಕಾಮಾಂಡಹಳ್ಳಿ ಗ್ರಾಮ ಬಂಗಾರಪೇಟೆ ರವರು ಗ್ರಾಮದಿಂದ ಕೋಲಾರಿಗೆ ಹೋಗಲು ತನ್ನ ದ್ವಿಚಕ್ರ ವಾಹನ ಹೀರೋ ಹೋಂಡಾ ಸಂಖ್ಯೆ KA.08.K2958 ರಲ್ಲಿ ನಾಯಕರಹಳ್ಳಿ ಕಡೆಯಿಂದ ಹೋಗುತ್ತಿದ್ದಾಗ ಎದುರುಗಡೆಯಿಂದ ಯಾರೋ ಒಬ್ಬ ಆಸಾಮಿ ಹೀರೋ ಹೋಂಡಾ ದ್ವಿಚಕ್ರ ವಾಹನ ಸಂಖ್ಯೆ KA.08.L147 ನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿ ಶ್ರೀರಾಮಪ್ಪ ರವರಿಗೆ ಡಿಕ್ಕಿ ಹೊಡೆದ ಪರಿಣಾಮ ಮುಖ, ಕಾಲುಗಳು, ಮೂಗು ಮತ್ತು ಕಿವಿ ಗೆ ರಕ್ತಗಾಯಗಳಾಗಿರುತ್ತದೆ.

 -ಭದ್ರತಾ ಕಾಯ್ದೆ : ‌ಇಲ್ಲ

-ಇತರೆ ಪ್ರಕರಣಗಳು :ಇಲ್ಲ

-ಅಸ್ವಾಭಾವಿಕ ಮರಣ : ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ 08153-274743 ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s