ದಿನದ ಅಪರಾಧಗಳ ಪಕ್ಷಿನೋಟ 05 ನೇ ಮಾರ್ಚ್‌ 2016 ಸಂಜೆ

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ:05.03.2016 ರಂದು ಬೆಳಿಗ್ಗೆ 10.00 ಗಂಟೆಯಿಂದ  ಸಂಜೆ 5.00  ಗಂಟೆಯವರೆಗೆ  ದಾಖಲಾಗಿರುವ   ಪ್ರಕರಣಗಳ  ವಿವರಗಳು.

 -ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ :ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ:ಇಲ್ಲ

-ಕನ್ನ ಕಳುವು : ಇಲ್ಲ

-ಕಳವು ಪ್ರಕರಣ :01

ಬಂಗಾರಪೇಟೆ ಪೊಲೀಸ್‌ ಠಾಣೆಯಲ್ಲಿ ಮನೆ ಕಳವು ಪ್ರಕರಣಕ್ಕೆ ಸಂಬಂದಿಸಿದ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ 05.03.2016 ರಂದು ದೂರುದಾರರಾದ ಶ್ರೀ. ಪ್ರಕಾಶ್‌ ಬಿನ್‌  ಚನ್ನಪ್ಪ ಸಜ್ಜನ್‌, 51 ವರ್ಷ,  ನಂ 194, ಕಾವೇರಿನಗರ ಬಂಗಾರಫೇಟೆ ರವರು ನೀಡಿದ ದೂರಿನಲ್ಲಿ ದಿನಾಂಕ:20.02.2016 ರಂದು ದೂರುದಾರರು ಅವರ ಸಂಬಂದಿಕರ ಮಧುವೆಗಾಗಿ  ಮನೆಗೆ ಬೀಗ ಹಾಕಿಕೊಂಡು ಬಿಜಾಪುರ ಜಿಲ್ಲೆಯ ನಿಡಗುಂದಿ ಗ್ರಾಮಕ್ಕೆ ಹೋಗಿ ಮದುವೆಯನ್ನು ಮುಗಿಸಿಕೊಂಡು ದಿನಾಂಕ:29.02.2016 ರಂದು ಸಂಜೆ 07.30 ಗಂಟೆಗೆ ಬಂಗಾರಪೇಟೆಗೆ ವಾಪಸ್ಸ್ ಬಂದು  ನೋಡಲಾಗಿ ಮನೆಗೆ ಹಾಕಿದ್ದ ಬೀಗವನ್ನು ಯಾರೋ ಕಳ್ಳರು ಮುರಿದು ಒಳಗೆ ಪ್ರವೇಶಿಸಿ ಬೆಡ್ ರೂಂ ನಲ್ಲಿದ್ದ ಬೀರುವುನ ಬೀಗವನ್ನು ಮುರಿದು ಸುಮಾರು 25 ಗ್ರಾಂ ಬಂಗಾರದ ವಡವೆಗಳು, 700 ಗ್ರಾಂ ಬೆಳ್ಳಿಯ ಸಾಮಾನುಗಳು ನೀರು ಎತ್ತುವ ಮೋಟಾರ್ ಪಂಪ್, 02 ಸಿಲೆಂಡರ್, ಒಂದು ಲ್ಯಾಪ್ ಟಾಪ್. ಮತ್ತು ಒಂದು ಎಲ್.ಸಿ.ಡಿ ಪಿಲೀಪ್ಸ್ ಟಿ.ವಿ ಯನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ. ಸದರಿ ಸ್ವತ್ತುಗಳ ಬೆಲೆ ಸುಮಾರು ರೂ 1,10,000/-ಗಳಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆಯ ಕಾವೇರಿನಗರಿನಲ್ಲಿ ನಡೆದಿರುತ್ತದೆ. ಅರೋಪಿಗಳನ್ನು ಮತ್ತು ಕಳುವಾಗಿರುವ ಮಾಲನ್ನು ಪತ್ತೆಮಾಡಲು ಅಪರಾಧ ಸಿಬ್ಬಂದಿಯನ್ನು ನೇಮಿಸಿರುತ್ತಾರೆ.

-ಸಾಮಾನ್ಯ ಕಳುವು :ಇಲ್ಲ

-ದೊಂಬಿ : ಇಲ್ಲ

-ಮೋಸ: ‌ಇಲ್ಲ

-ಹಲ್ಲೆ : ‌ಇಲ್ಲ

-ಅಪಹರಣ : ಇಲ್ಲ

-ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ : ಇಲ್ಲ

-ಮನುಷ್ಯ ನಾಪತ್ತೆ :ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು : ಇಲ್ಲ

-ಭದ್ರತಾ ಕಾಯ್ದೆ : ‌ಇಲ್ಲ

-ಇತರೆ ಪ್ರಕರಣಗಳು :ಇಲ್ಲ

-ಅಸ್ವಾಭಾವಿಕ ಮರಣ : ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ 08153-274743 ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s