ದಿನದ ಅಪರಾಧಗಳ ಪಕ್ಷಿನೋಟ 08 ನೇ ಮಾರ್ಚ್‌ 2016 ಸಂಜೆ

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ:08.03.2016 ರಂದು ಬೆಳಿಗ್ಗೆ 10.00 ಗಂಟೆಯಿಂದ  ಸಂಜೆ 5.00  ಗಂಟೆಯವರೆಗೆ  ದಾಖಲಾಗಿರುವ   ಪ್ರಕರಣಗಳ  ವಿವರಗಳು.

 -ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ :ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ:ಇಲ್ಲ

-ಕನ್ನ ಕಳುವು : ಇಲ್ಲ

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು :ಇಲ್ಲ

-ದೊಂಬಿ : ಇಲ್ಲ

-ಮೋಸ: ‌ಇಲ್ಲ

-ಹಲ್ಲೆ : ‌ಇಲ್ಲ

-ಅಪಹರಣ : ಇಲ್ಲ

-ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ : ಇಲ್ಲ

-ಮನುಷ್ಯ ನಾಪತ್ತೆ :ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು : ಇಲ್ಲ

-ಭದ್ರತಾ ಕಾಯ್ದೆ : ‌ಇಲ್ಲ

-ಇತರೆ ಪ್ರಕರಣಗಳು :ಇಲ್ಲ

-ಅಸ್ವಾಭಾವಿಕ ಮರಣ :01

ರಾಬರ್ಟ್‌‌ಸನ್‌ ಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಬಾವಿಕ ಮರಣಕ್ಕೆ ಸಂಬಂದಿಸಿದ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ 08.03.2016 ರಂದು ದೂರುದಾರರಾದ ಶ್ರೀ. ವಾಸಗಿ , 7 ನೇ ಕ್ರಾಸ್‌, ಗಣೇಶ್‌ ಪುರಂ, ರಾಬರ್ಟ್‌‌ಸನ್‌ಪೇಟೆ ರವರು ನೀಡಿದ ದೂರಿನಲ್ಲಿ  ದೂರುದಾರರ 2 ನೇ ಮಗನಾದ ಸೋಮನಾಥ ವಯಸ್ಸು 24 ವರ್ಷರವರು ಜೀವನದಲ್ಲಿ ಜಿಗುಪ್ಸೆ ಗೊಂಡು ದಿನಾಂಕ:07.03.2016 ರಂದು ರಾತ್ರಿ ಸುಮಾರು 11.30 ಗಂಟೆಯಲ್ಲಿ ಅವರ ವಾಸದ  ಮನೆಯಲ್ಲಿ ನೇಣು ಹಾಕಿ ಕೊಂಡು ಆತ್ಮಹತ್ಯೆ ಮಾಡಿ ಕೊಂಡಿರುತ್ತಾರೆ.

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ 08153-274743 ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ. ನ

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s