ದಿನದ ಅಪರಾಧಗಳ ಪಕ್ಷಿನೋಟ 11 ನೇ ಮಾರ್ಚ್ 2016

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ:10.03.2016 ರಂದು ಸಂಜೆ 5.00 ಗಂಟೆಯಿಂದ  ದಿನಾಂಕ: 11.03.2016 ಬೆಳಿಗ್ಗೆ 10.00 ಗಂಟೆಯವರೆಗೆ  ದಾಖಲಾಗಿರುವ   ಪ್ರಕರಣಗಳ  ವಿವರಗಳು.

  -ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ :ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ:ಇಲ್ಲ

-ಕನ್ನ ಕಳುವು : ಇಲ್ಲ

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು :ಇಲ್ಲ

-ದೊಂಬಿ : ಇಲ್ಲ

-ಮೋಸ: ‌ಇಲ್ಲ

-ಹಲ್ಲೆ : ‌ಇಲ್ಲ

-ಅಪಹರಣ : ಇಲ್ಲ

-ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ : ಇಲ್ಲ

-ಮನುಷ್ಯ ನಾಪತ್ತೆ : ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು : 01

ಬಂಗಾರಪೇಟೆ ಪೊಲೀಸ್‌ ಠಾಣೆಯಲ್ಲಿ ರಸ್ತೆ ಅಪಘಾತಕ್ಕೆ ಸಂಬಂದಿಸಿದ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ 10.03.2016 ರಂದು ದೂರುದಾರರಾದ ಶ್ರೀ. ರಿಯಾಜ್‌ ಬಿನ್‌  ಖಾಸಿಂ ಸಾಬ್‌,  45 ವರ್ಷ, ಕುಂದಲಗುರ್ಕಿ ಗ್ರಾಮ ಚಿಕ್ಕಬಳ್ಳಾಪುರ ರವರು ನೀಡಿದ ದೂರಿನಲ್ಲಿ ದಿನಾಂಕ 08.03.2016 ರಂದು ದೂರುದಾರರ ಮಗನಾದ ಸಾದಿಕ್ ಪಾಷರವರು ಅವರ ದ್ವಿ ಚಕ್ರ ವಾಹನ ಹೀರೋ ಹೊಂಡಾ ಸ್ಪೆಂಡರ್ ಸಂಖ್ಯೆ KA 40-H 7533 ಯನ್ನು ಚಲಾಯಿಸಿಕೊಂಡು ಬಂಗಾರಪೇಟೆಗೆ ಬರಲು ಬಂಗಾರಪೇಟೆ ಕಾಮಸಮುದ್ರಂ ರಸ್ತೆ ಹಾರೋಹಳ್ಳಿ ಗೇಟ್ ಸಮೀಪ ಬರುತ್ತಿರುವಾಗ ಎದುರಿಗೆ ಬಂಗಾರಪೇಟೆ ಕಡೆಯಿಂದ ಆರೋಪಿಯು ಅವರ ದ್ವಿಚಕ್ರ ವಾಹನ ಡಿಸ್ಕವರ್ ಸಂಖ್ಯೆ KA 53-E- 6001  ಎಂಬುವರು ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಸಾದಿಕ್ ಪಾಷ ರವರ  ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಾದಿಕ್ ಪಾಷ ರಸ್ತೆಯ ಮೇಲೆ ಬಿದ್ದು ಬಲಗಾಲಿಗೆ ಮೂಳೆ ಮುರಿದ ಗಾಯವಾಗಿ  ಬಲಗೈ ಮದ್ಯ ಬೆರಳಿಗೆ  ತಲೆಯ ಹಿಂಭಾಗಕ್ಕೆ ರಕ್ತಗಾಯವಾಗಿರುತ್ತೆ. ಆರೋಪಿಯು  ಅಪಘಾತ ಪಡಿಸಿದ ವಾಹನವನ್ನು ಸ್ಥಳದಿಂದ ಎತ್ತಿಕೊಂಡು ಹೊರಟು ಹೋಗಿರುತ್ತಾರೆ.

-ಭದ್ರತಾ ಕಾಯ್ದೆ : ‌ಇಲ್ಲ

-ಇತರೆ ಪ್ರಕರಣಗಳು :ಇಲ್ಲ

-ಅಸ್ವಾಭಾವಿಕ ಮರಣ :ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ 08153-274743 ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s