ದಿನದ ಅಪರಾಧಗಳ ಪಕ್ಷಿನೋಟ 12 ನೇ ಮಾರ್ಚ್‌ 2016 ಸಂಜೆ

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ:12.03.2016 ರಂದು ಬೆಳಿಗ್ಗೆ 10.00 ಗಂಟೆಯಿಂದ  ಸಂಜೆ 5.00  ಗಂಟೆಯವರೆಗೆ  ದಾಖಲಾಗಿರುವ   ಪ್ರಕರಣಗಳ  ವಿವರಗಳು.

 -ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ :ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ:ಇಲ್ಲ

-ಕನ್ನ ಕಳುವು : ಇಲ್ಲ

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು : 02

ಆಂಡ್ರಸನ್‌‌ಪೇಟೆ ಪೊಲೀಸ್‌ ಠಾಣೆಯಲ್ಲಿ ಸಾಮಾನ್ಯ ಕಳವು ಪ್ರಕರಣಕ್ಕೆ ಸಂಬಂದಿಸಿದ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ 12.03.2016 ರಂದು ದೂರುದಾರಾದ  ಶ್ರೀ.  ಅಂಜನೇಯಲು ಬಿನ್‌ ವೆಂಕಟಮುನಿ  32 ವರ್ಷ, ಸಂತೂರು ಗ್ರಾಮ, ಶಾಂತಿಪುರಂ ಮಂಡಲ್ ರವರು ನೀಡಿದ ದೂರಿನಲ್ಲಿ ದಿನಾಂಕ:07.03.2016 ರಂದು ರಾತ್ರಿ 09-00 ಗಂಟೆ ದೂರುದಾರರು ಅವರ ದ್ವಿಚಕ್ರ ವಾಹನ ಹೀರೊ ಹೊಂಡಾ ಸ್ಪ್ಲೆಂಡರ್ ಪ್ಲಸ್ ಸಂಖ್ಯೆ TN22 BE3853 ಅನ್ನು ರಾಜಪೇಟೆ ರಸ್ತೆಯ ಪ್ರಕಾಶ್ ಡಾಬಾ  ಹೋಟೆಲ್ ನ ಮುಂದೆ ನಿಲ್ಲಿಸಿ ಊಟ ಮಾಡಿಕೊಂಡು ಬಂದು ನೋಡುವಷ್ಟರಲ್ಲಿ ಯಾರೋ ಕಳ್ಳರು ಅವರ  ವಾಹನವನ್ನು ಕಳವು ಮಾಮಡಿಕೊಂಡು ಹೋಗಿರುತ್ತಾರೆ. ಸದರಿ ದ್ವಿಚಕ್ರ ವಾಹನದ ಬೆಲೆ ಸುಮಾರು 18,000-00 ರೂಗಳಾಗಿರುತ್ತೆ.  ಈ ಕೃತ್ಯವು ಆಂಡ್ರಸನ್ ಪೇಟೆ ಪೊಲೀಸ್ ಠಾಣಾ ಸರಹದ್ದಿನ ರಾಜಪೇಟೆ ರಸ್ತೆಯ ಪ್ರಕಾಶ್ ಡಾಬಾ ಹೋಟಲ್‌ ಬಳಿ ಕಳವು ನಡೆದಿರುತ್ತದೆ. ಆರೋಪಿ ಮತ್ತು ವಾಹನವನ್ನು ಪತ್ತೆ ಮಾಡುವ ಸಲುವಾಗಿ ಸಿಬ್ಬಂದಿಯನ್ನು ನೀಮಿಸಿರುತ್ತಾರೆ.

ಬಂಗಾರಪೇಟೆ ಪೊಲೀಸ್‌ ಠಾಣೆಯಲ್ಲಿ ಸಾಮಾನ್ಯ ಕಳವು ಪ್ರಕರಣಕ್ಕೆ ಸಂಬಂದಿಸಿದ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ 12.03.2016 ರಂದು ಬಂಗಾರಪೇಟೆ ಪೊಲೀಸ್‌ ಠಾಣೆಯ ಸಿಬ್ಬಂದಿಯಾದ ಶ್ರೀ ದೇವರಾಜು ರವರು ಈ ದಿನ ಬೆಳಗ್ಗೆ 08.30 ಗಂಟೆಯಲ್ಲಿ ನಗರ ಗಸ್ತಿನಲ್ಲಿರುವಾಗ  ಸಂತೆ ಗೇಟ್ ಬಳಿ ಆರೊಪಿಗಳಾದ  ಮಹೇಶ್‌, ಬಿನ್‌  ಗೋವಿಂದಪ್ಪ, 19 ವರ್ಷ. ಮತ್ತು  ತಿಮ್ಮರಾಯ, 21 ವರ್ಷ ರವರು  ಅನುಮಾನಾಸ್ಪದ ರೀತಿಯಲ್ಲಿ ಅವರ ದ್ವಿಚಕ್ರ ವಾಹನಕ್ಕೆ ನಂಬರ್ ಪ್ಲೇಟ್ ಇಲ್ಲದೆ ಬರುತ್ತಿದ್ದವರನ್ನು ತಡೆದು ನಿಲ್ಲಿಸಿ ವಿಚಾರಿಸಲಾಗಿ ವಾಹನದ ಬಗ್ಗೆ ಯಾವುದೇ ದಾಖಲಾತಿಗಳನ್ನು ನೀಡದೇ ಇದ್ದು ಕೆಳಲಾಗಿ ಇದ್ದನ್ನು ಕಳುವು ಮಾಡಿಕೊಂಡು ಬಂದಿರುವುದಾಗಿ ತಿಳಿಸಿದ್ದರ ಮೇರೆಗೆ ಇವರನ್ನು ಪೊಲೀಸ್ ಠಾಣೆಗೆ ಕರೆ ತಂದು  ಕಾನೂನುಕ್ರಮ ಜರುಗಿಸಲಾಗಿರುತ್ತದೆ.  .

-ದೊಂಬಿ : ಇಲ್ಲ

-ಮೋಸ: ‌ಇಲ್ಲ

-ಹಲ್ಲೆ : ‌ಇಲ್ಲ

-ಅಪಹರಣ : ಇಲ್ಲ

-ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ : ಇಲ್ಲ

-ಮನುಷ್ಯ ನಾಪತ್ತೆ :ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು : ಇಲ್ಲ

-ಭದ್ರತಾ ಕಾಯ್ದೆ : ‌ಇಲ್ಲ

-ಇತರೆ ಪ್ರಕರಣಗಳು :ಇಲ್ಲ

-ಅಸ್ವಾಭಾವಿಕ ಮರಣ : ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ 08153-274743 ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s