ದಿನದ ಅಪರಾಧಗಳ ಪಕ್ಷಿನೋಟ 17 ನೇ ಮಾರ್ಚ್‌ 2016 ಸಂಜೆ

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ:17.03.2016 ರಂದು ಬೆಳಿಗ್ಗೆ 10.00 ಗಂಟೆಯಿಂದ   ಸಂಜೆ 05.00 ಗಂಟೆಯವರೆಗೆ  ದಾಖಲಾಗಿರುವ   ಪ್ರಕರಣಗಳ  ವಿವರಗಳು.

ಯಾವುದೇ ಪ್ರಕರಣಗಳು ದಾಖಲಾಗಿರುವುದಿಲ್ಲ “

-ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ :ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ:ಇಲ್ಲ

-ಕನ್ನ ಕಳುವು : ಇಲ್ಲ

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು :ಇಲ್ಲ

-ದೊಂಬಿ : ಇಲ್ಲ

-ಮೋಸ: ‌ಇಲ್ಲ

-ಹಲ್ಲೆ : ‌ಇಲ್ಲ

-ಅಪಹರಣ :ಇಲ್ಲ

-ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ ಇಲ್ಲ

-ಮನುಷ್ಯ ನಾಪತ್ತೆ : ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು : ಇಲ್ಲ

-ಭದ್ರತಾ ಕಾಯ್ದೆ : ‌ಇಲ್ಲ

-ಇತರೆ ಪ್ರಕರಣಗಳು :ಇಲ್ಲ

-ಅಸ್ವಾಭಾವಿಕ ಮರಣ :ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ 08153-274743 ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s