ದಿನದ ಅಪರಾಧಗಳ ಪಕ್ಷಿನೋಟ 4 ನೇ ಏಪ್ರಿಲ್‌ 2016 ಸಂಜೆ

 ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ  ದಿನಾಂಕ: 04.04.2016 ರಂದು  ಬೆಳಿಗ್ಗೆ  10. 00 ಗಂಟೆಯಿಂದ  ಸಂಜೆ 5.00   ಗಂಟೆಯವರೆಗೆ  ದಾಖಲಾಗಿರುವ   ಪ್ರಕರಣಗಳ  ವಿವರಗಳು.

-ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ : ಇಲ್ಲ

-ಕನ್ನ ಕಳುವು : ಇಲ್ಲ

-ಕಳವು ಪ್ರಕರಣ :ಇಲ್ಲ

-ಸಾಮಾನ್ಯ ಕಳುವು :ಇಲ್ಲ

-ದೊಂಬಿ : ಇಲ್ಲ

-ಮೋಸ: ‌ಇಲ್ಲ

-ಹಲ್ಲೆ : ‌01

ರಾಬರ್ಟ್‌‌ಸನ್‌‌ಪೇಟೆ ಪೊಲೀಸ್‌ ಠಾಣೆಯಲ್ಲಿ ಹಲ್ಲೆಗೆ ಸಂಬಂದಿಸಿದ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ 04.04.2016 ರಂದು ದೂರುದಾರರಾದ ಶ್ರೀ ಕರಣ್‌ ರಾಜ್‌ ಬಿನ್‌‌  ಹನುಮಂತ, 2 ನೇ ಅಡ್ಡ ರಸ್ತೆ ಆಂಡ್ರಸನ್‌‌ಪೇಟೆ ರವರು ನೀಡಿದ ದೂರಿನಲ್ಲಿ  ದಿನಾಂಕ 03.04.2016 ರಂದು ರಾತ್ರಿ 08.30 ಗಂಟೆಯಲ್ಲಿ ಸಲ್ಡಾನಾ ವೃತ್ತದ  ಗ್ರೌಂಡ್ ಬಳಿ ಇರುವಾಗ ಆರೋಪಿಗಳಾದ  ದಯಂಜನ್‌ , ಸೂರ್ಯ, , ವಿಜಯ್‌ ಮತ್ತು ರಾಜಿ ರವರುಗಳು  ದೂರುದಾರರನ್ನು ಕುರಿತು  ಕೆಟ್ಟ ಮಾತುಗಳಿಂದ ಬೈದು, ತಲೆಯ ಮೇಲೆ ಕಲ್ಲಿನಿಂದ ಹೊಡೆದು ರಕ್ತಗಾಯಪಡಿಸಿ,  ನಿನ್ನನ್ನು ಸಾಯಿಸದೇ ಬಿಡುವುದಿಲ್ಲವೆಂದು ಪ್ರಾಣ ಬೆದರಿಕೆ ಹಾಕಿರುತ್ತಾರೆ.

-ಅಪಹರಣ :ಇಲ್ಲ

-ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ : ಇಲ್ಲ

-ಮನುಷ್ಯ ನಾಪತ್ತೆ :ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು : ಇಲ್ಲ

-ಭದ್ರತಾ ಕಾಯ್ದೆ : ಇಲ್ಲ

-ಇತರೆ ಪ್ರಕರಣಗಳು ಇಲ್ಲ

-ಅಸ್ವಾಭಾವಿಕ ಮರಣ : ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ 08153-274743 ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s