ದಿನದ ಅಪರಾಧಗಳ ಪಕ್ಷಿನೋಟ 7 ನೇ ಏಪ್ರಿಲ್‌ 2016

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ: 06.04.2016 ರಂದು ಸಂಜೆ 5.00 ಗಂಟೆಯಿಂದ  ದಿನಾಂಕ: 07.04.2016 ಬೆಳಿಗ್ಗೆ 10.00 ಗಂಟೆಯವರೆಗೆ  ದಾಖಲಾಗಿರುವ   ಪ್ರಕರಣಗಳ  ವಿವರಗಳು.

  -ಕೊಲೆ : 01

ಬಂಗಾರಪೇಟೆ ಪೊಲೀಸ್‌ ಠಾಣೆಯಲ್ಲಿ ಕೊಲೆ ಪ್ರಕರಣಕ್ಕೆ ಸಂಬಂದಿಸಿದ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ 06.04.2016 ರಂದು ದೂರುದಾರರಾದ ಶ್ರೀಮತಿ ಸುಮಿತ್ರಾ ಬಾಯಿ. ಕೋಂ ಕರಣ್‌ಸಿಂಗ್‌ ಬೆಮೆಲ್‌ ನಗರ  ರವರು ನೀಡಿದ ದೂರಿನಲ್ಲಿ , ದೂರುದಾರರು ಬಂಗಾರಪೇಟೆ ತಾಲ್ಲೂಕು ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕಳಾಗಿ ಕೆಲಸ ನಿರ್ವಹಿಸುತ್ತಿದ್ದು, ದೂರುದಾರರ  ಮಗ ಸಾಗರ್  22 ವರ್ಷ ಎಂಬುವನು ಜಿ.ವಿ.ಐ.ಟಿ ಕೆ.ಜಿ.ಎಫ್‌ ಕಾಲೇಜಿನಲ್ಲಿ ಬಿ.ಇ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದು, ದಿನಾಂಕ 06.04.2016 ರಂದು ಮದ್ಯಾಹ್ನ ಸುಮಾರು 4-00 ಗಂಟೆ ಸಮಯದಲ್ಲಿ  ಸಾಗರ್ ಮತ್ತು ಮೂರು ಜನ  ಸ್ನೇಹಿತರು ಸೇರಿ ಬೆಂಗನೂರು ಗ್ರಾಮದ ಬಳಿ ಇರುವ ಹೆಚ್.ಜಿ.ಆರ್ ರೆಸಾರ್ಟನಲ್ಲಿರುವ ಈಜು ಕೊಳದಲ್ಲಿ ಈಜಲು ಹೋಗಿ   ಸಾಗರ್ ರವರಿಗೆ ತಲೆಯ ಹಿಂಬಾಗ ಬಲವಾದ ಪೆಟ್ಟು ಬಿದ್ದು ಮೃತಪಟ್ಟಿರುತ್ತಾನೆ. ಈತನ ಸಾವಿಗೆ  ಆರೋಪಿಗಳಾದ  ಹೆಚ್.ಜಿ.ಆರ್ ರೆಸಾರ್ಟನ ವ್ಯವಸ್ಥಾಪಕರು, ಮಾಲೀಕರು ಹಾಗು  3 ಜನ ಸ್ನೇಹಿತರು  ಕೈವಾಡವಿದೆಯೆಂದು ಅನುಮಾನವಿರುತ್ತದೆ.

-ಕೊಲೆಗೆ ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ : ಇಲ್ಲ

-ಕನ್ನ ಕಳುವು : ಇಲ್ಲ

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು :ಇಲ್ಲ

-ದೊಂಬಿ : ಇಲ್ಲ

-ಮೋಸ: ‌ಇಲ್ಲ

-ಹಲ್ಲೆ : ಇಲ್ಲ

-ಅಪಹರಣ : ಇಲ್ಲ

-ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ : ಇಲ್ಲ

-ಮನುಷ್ಯ ನಾಪತ್ತೆ : ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು : ಇಲ್ಲ

-ಭದ್ರತಾ ಕಾಯ್ದೆ : ಇಲ್ಲ

-ಇತರೆ ಪ್ರಕರಣಗಳು : ಇಲ್ಲ

-ಅಸ್ವಾಭಾವಿಕ ಮರಣ :ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ 08153-274743 ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s