ದಿನದ ಅಪರಾಧಗಳ ಪಕ್ಷಿನೋಟ 11 ನೇ ಏಪ್ರಿಲ್‌ 2016 ಸಂಜೆ

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ: 10.04.2016 ರಂದು ಬೆಳಗ್ಗೆ 10.00  ಗಂಟೆಯಿಂದ ಸಂಜೆ 5.00  ಗಂಟೆಯವರೆಗೆ  ದಾಖಲಾಗಿರುವ   ಪ್ರಕರಣಗಳ  ವಿವರಗಳು.

  -ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ : ಇಲ್ಲ

-ಕನ್ನ ಕಳುವು : ಇಲ್ಲ

 

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು : ಇಲ್ಲ

-ದೊಂಬಿ : ಇಲ್ಲ

-ಮೋಸ: ‌ಇಲ್ಲ

-ಹಲ್ಲೆ : ಇಲ್ಲ

-ಅಪಹರಣ : ಇಲ್ಲ

-ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ : ಇಲ್ಲ

-ಮನುಷ್ಯ ನಾಪತ್ತೆ : o1

ಬೆಮೆಲ್‌ ನಗರ ಪೊಲೀಸ್‌ ಠಾಣೆಯಲ್ಲಿ  ಹುಡುಗ ನಾಪತ್ತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ 11.04.2016 ರಂದು ದೂರುದಾರರಾದ ಶ್ರೀ ಕೊಂಡಾರೆಡ್ಡಿ  ನಂ 230, ವಿಜಯ ನಗರ ಬೆಮೆಲ್‌ ನಗರ ರವರು ನೀಡಿದ ದೂರಿನಲ್ಲಿ  ದೂರುದಾರರ ಮಗನಾದ ಸತೀಶ್  15 ವರ್ಷ ಎಂಬುವರು ದಿನಾಂಕ:05.04.2016 ರಂದು ಸಂಜೆ 5-00 ಗಂಟೆಗೆ ಮನೆಯಿಂದ ಹೊರಗೆ ಹೋದವನು ಪುನಃ ಮನೆಗೆ ವಾಪಸ್ ಬಾರದೆ ಕಾಣೆಯಾಗಿರುತ್ತಾನೆ, ದೂರುದಾರರ ಅವರ ಸ್ನೇಹಿತರು ಹಾಗೂ ನೆಂಟರಿಷ್ಟರ ಮನೆಗಳಲ್ಲಿ ಹುಡುಕಾಡಲಾಗಿ ಪತ್ತೆಯಾಗಿರುವುದಿಲ್ಲ.

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು : ಇಲ್ಲ

-ಭದ್ರತಾ ಕಾಯ್ದೆ : ಇಲ್ಲ

-ಇತರೆ ಪ್ರಕರಣಗಳು : ಇಲ್ಲ

-ಅಸ್ವಾಭಾವಿಕ ಮರಣ :ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ 08153-274743 ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s