ಪತ್ರಿಕಾ ಪ್ರಕಟಣೆ

ಪತ್ರಿಕಾ ಪ್ರಕಟಣೆ
ಡಾ|| ಬಿ.ಆರ್. ಅಂಬೇಡ್ಕರ್ ರವರ ೧೨೫ನೇ ಜಯಂತಿ ಕಾರ್ಯಕ್ರಮ
ಕೆಜಿಎಫ್., ಏ. ೧೪ :
ಭಾರತರತ್ನ, ಸಂವಿಧಾನ ಶಿಲ್ಪಿ ಡಾ|| ಬಿ.ಆರ್.ಅಂಬೇಡ್ಕರ್ ರವರ ೧೨೫ನೇ ಜನ್ಮದಿನಾಚರಣೆಯನ್ನು ಕೆಜಿಎಫ್‌ನ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಗುರುವಾರದಂದು ಆಚರಿಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೆಚ್.ಆರ್. ಭಗವಾನ್‌ದಾಸ್ ಅವರು ಡಾ|| ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೆಚ್.ಆರ್. ಭಗವಾನ್‌ದಾಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಡಾ|| ಅಂಬೇಡ್ಕರ್ ರವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಡಿವೈಎಸ್ಪಿ ಪುಟ್ಟಮಾದಯ್ಯ, ಸಹಾಯಕ ಆಡಳಿತಾಧಿಕಾರಿ ವಿ.ವಿಶ್ವನಾಥ, ಶಾಖಾಧೀಕ್ಷಕ ಎಂ.ಮೂರ್ತಿ, ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ ಎಂ.ಡಿ.ಲಕ್ಷ್ಮೀನಾರಾಯಣ, ಟಿ.ಎಂ. ಶಿವಕುಮಾರ್, ಎಂ.ಎಸ್.ಪವನ್‌ಕುಮಾರ್, ಕೃಷ್ಣಾ, ಎನ್.ಉಮಾಶಂಕರ್, ಆರ್‌ಪಿಐ ಕೆ.ಆರ್.ರಘು, ಇಲ್ಲಿನ ಪಿಎಸ್‌ಐ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.
ಚಿತ್ರಶಿರ್ಷಿಕೆ: ೧೪ಕೆಜಿಎಫ್೦೧: ಡಾ|| ಅಂಬೇಡ್ಕರ್ ಜಯಂತಿಯಲ್ಲಿ ಎಸ್ಪಿ ಹೆಚ್.ಆರ್. ಭಗವಾನ್‌ದಾಸ್, ಡಿವೈಎಸ್ಪಿ ಪುಟ್ಟಮಾದಯ್ಯ ಇತರರು

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s