ದಿನದ ಅಪರಾಧಗಳ ಪಕ್ಷಿನೋಟ 19ನೇ ಏಪ್ರಿಲ್‌ 2016

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ: 18.04.2016 ರಂದು  ಸಂಜೆ  05.00 ಗಂಟೆಯಿಂದ ದಿನಾಂಕ 19.04.2016 ರ  ಬೆಳಿಗ್ಗೆ  10.00   ಗಂಟೆಯವರೆಗೆ   ದಾಖಲಾಗಿರುವ ಪ್ರಕರಣಗಳ ವಿವರಗಳು.

  -ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ :ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ : ಇಲ್ಲ

-ಕನ್ನ ಕಳುವು : ಇಲ್ಲ

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು :ಇಲ್ಲ

-ದೊಂಬಿ : 01

ಬೇತಮಂಗಲ ಪೊಲೀಸ್‌ ಠಾಣೆಯಲ್ಲಿ ಪ್ರಾಣ ಬೆದರಿಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಕೊಡಿಗೇನಹಳ್ಳಿಯಲ್ಲಿ ನಡೆದಿರುತ್ತದೆ. ಶ್ರೀ. ಬಿ.ಎಂ. ರಮೇಶ್‌ ಬಿನ್‌ ಮುನಿವೆಂಟಕಪ್ಪ, ಬೇತಮಂಗಲ ವಾಸಿ  ಮತ್ತು ಶ್ರೀಮತಿ. ಗೋಪಮ್ಮ ಕೋಂ ಗುರಪ್ಪ, ಹೂಲ್ಕೂರು ಗ್ರಾಮದ ವಾಸಿ ರವರುಗಳಿಗೆ  ಕೊಡಿಗೇನಹಳ್ಳಿ ಗ್ರಾಮಕ್ಕೆ ಸೇರಿದ ಸರ್ವೆ ನಂ. 112 ರಲ್ಲಿ 2 ಎಕೆರೆ 5 ಗುಂಟೆ ಜಮೀನಿನಲ್ಲಿ ಮನೆ ಕಟ್ಟುವ ವಿಚಾರದಲ್ಲಿ ಜಗಳ ಮಾಡಿಕೊಂಡು ಅವಾಚ್ಯ ಶಬ್ದಗಳಿಂದ ಬೈದುಕೊಂಡು ಒಬ್ಬರಿಗೊಬ್ಬರು ಪ್ರಾಣ ಬೆದರಿಕೆ ಹಾಕಿಕೊಂಡು ದೂರು ಪ್ರತಿ ದೂರು ದಾಖಲಾಗಿರುತ್ತದೆ.

-ಮೋಸ: ‌ಇಲ್ಲ

-ಹಲ್ಲೆ : ಇಲ್ಲ

-ಅಪಹರಣ : ಇಲ್ಲ

-ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ : ಇಲ್ಲ

-ಮನುಷ್ಯ ನಾಪತ್ತೆ : ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು : ಇಲ್ಲ

-ಭದ್ರತಾ ಕಾಯ್ದೆ : ಇಲ್ಲ

-ಇತರೆ ಪ್ರಕರಣಗಳು :ಇಲ್ಲ

-ಅಸ್ವಾಭಾವಿಕ ಮರಣ : ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s