ದಿನದ ಅಪರಾಧಗಳ ಪಕ್ಷಿನೋಟ 24 ನೇ ಏಪ್ರಿಲ್‌ 2016

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ: 23.04.2016 ರಂದು  ಸಂಜೆ  05.00 ಗಂಟೆಯಿಂದ ದಿನಾಂಕ 24.04.2016 ರ  ಬೆಳಿಗ್ಗೆ  10.00   ಗಂಟೆಯವರೆಗೆ   ದಾಖಲಾಗಿರುವ ಪ್ರಕರಣಗಳ ವಿವರಗಳು.

  -ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ :ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ : ಇಲ್ಲ

-ಕನ್ನ ಕಳುವು : ಇಲ್ಲ

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು :ಇಲ್ಲ

-ದೊಂಬಿ :ಇಲ್ಲ

-ಮೋಸ: ‌ಇಲ್ಲ

-ಹಲ್ಲೆ : 01

ಚಾಂಪಿಯನ್‌ರೀಫ್ಸ್‌ ಪೊಲೀಸ್‌ ಠಾಣೆಯ ಸರಹದ್ದಿನಲ್ಲಿ ಹಲ್ಲೆಗೆ ಸಂಬಂದಿಸಿದ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ 23.04.2016 ರಂದು ದೂರುದಾರರಾದ ಶ್ರೀ.ಆರೋಕ್ಯ ಸಗಾಯದಾಸ್‌ ಬಿನ್‌  ಅಂತೋನಿ ಕ್ರೂಸ್‌,  ನಂ 92, ಎಂ. ಬ್ಲಾಕ್‌, ಚಾಂಪಿಯನ್‌ರೀಸ್‌ ರವರು ನೀಡಿದ ದೂರಿನಲ್ಲಿ  ದಿನಾಂಕ: 23.04.2016 ರಂದು ಮದ್ಯಾಹ್ನ 02.30 ಗಂಟೆಯಲ್ಲಿ ದೂರುದಾರರ ಚಿಕ್ಕಪ್ಪನ ಮಗ ಥಾಮಸ್ ಎಡಿಸನ್ ಎಂಬಾತ  ದೂರುದಾರರ ಮನೆಯ ಮುಂದೆ  ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರೋಪಿ  ಜಾನ್‌ ಬಾಸ್ಕೋ  ಎಂ ಬ್ಲಾಕ್‌, ರವರು  ಕೈಯಿಂದ ಹೊಡೆದು ರಕ್ತಗಾಯ ಪಡಿಸಿರುತ್ತಾರೆ.

-ಅಪಹರಣ : ಇಲ್ಲ

– ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ :ಇಲ್ಲ

-ಮನುಷ್ಯ ನಾಪತ್ತೆ : ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು : ಇಲ್ಲ

-ಭದ್ರತಾ ಕಾಯ್ದೆ :ಇಲ್ಲ

-ಇತರೆ ಪ್ರಕರಣಗಳು :ಇಲ್ಲ

-ಅಸ್ವಾಭಾವಿಕ ಮರಣ : ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s