ದಿನದ ಅಪರಾಧಗಳ ಪಕ್ಷಿನೋಟ 08ನೇ ಮೇ 2016

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ: 07.05.2016 ರಂದು  ಸಂಜೆ  05.00 ಗಂಟೆಯಿಂದ ದಿನಾಂಕ 08.05.2016 ರ  ಬೆಳಿಗ್ಗೆ  10.00  ಗಂಟೆಯವರೆಗೆ   ದಾಖಲಾಗಿರುವ ಪ್ರಕರಣಗಳ ವಿವರಗಳು.

  -ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ :ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ : ಇಲ್ಲ

-ಕನ್ನ ಕಳುವು : ಇಲ್ಲ

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು : 01

ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಕಳುವು ಪ್ರಕರಣ ದಾಖಲಾಗಿರುತ್ತದೆ. ದೂರುದಾರರಾದ ಶ್ರೀ. ಸುರೇಶ್ ರೆಡ್ಡಿ ಬಿನ್ ಆನಂದರೆಡ್ಡಿ, ಕ್ಯಾಸಂಬಳ್ಳ ಗ್ರಾಮ ರವರು  ಗುತ್ತಿಗೆ ಆಧಾರದ ಮೇಲೆ ವ್ಯವಸಾಯ ಮಾಡುತಿದ್ದ  ಬಸವನಮಿಟ್ಟ ಸರ್ವೇ ನಂ-66/1 ರ ಜಮೀನಿನಲ್ಲಿ ಅಳವಡಿಸಿದ್ದ ಸುಮಾರು 40,000/- ರೂ ಬೆಲೆ ಬಾಳುವ 7,500 ಮೀಟರ್ ನಷ್ಟು ನೀರಿನ ಡ್ರಿಪ್ ಪೈಪ್ ಗಳನ್ನು ದಿನಾಂಕ:-25/04/2016 ರಿಂದ 04/05/2016 ರ ಬೆಳಿಗ್ಗೆ 7 ಗಂಟೆಯ ಮಧ್ಯೆ ಆರೋಪಿಗಳಾದ ರಘುಪತಿ ಬಿನ್ ಲಕ್ಷ್ಮಯ್ಯ, ಮುಗಿಳೇಶ್ವರ ಬಿನ್ ಮುನಿವೆಂಕಟಪ್ಪ ಮತ್ತು  ಸತೀಶ್ ಬಿನ್ ಚಿನ್ನಯ್ಯ ಕದಿರಿಗಾನಿಕುಪ್ಪ ಗ್ರಾಮದವರು  ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ.

-ದೊಂಬಿ :ಇಲ್ಲ

-ಮೋಸ: ‌ಇಲ್ಲ

-ಹಲ್ಲೆ : ಇಲ್ಲ

-ಅಪಹರಣ : ಇಲ್ಲ

– ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ : ಇಲ್ಲ

-ಮನುಷ್ಯ ನಾಪತ್ತೆ :ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು : ಇಲ್ಲ

-ಭದ್ರತಾ ಕಾಯ್ದೆ : ಇಲ್ಲ

-ಇತರೆ ಪ್ರಕರಣಗಳು : ಇಲ್ಲ

-ಅಸ್ವಾಭಾವಿಕ ಮರಣ : ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು :  ಇಲ್ಲ

Advertisements
This entry was posted in Uncategorized. Bookmark the permalink.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s