ದಿನದ ಆಪರಾಧಗಳ ಪಕ್ಷಿನೋಟ 14ನೇ ಮೇ 2106

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ: 13.05.2016 ರಂದು  ಸಂಜೆ  05.00 ಗಂಟೆಯಿಂದ ದಿನಾಂಕ 14.05.2016 ರ  ಬೆಳಿಗ್ಗೆ  10.00  ಗಂಟೆಯವರೆಗೆ   ದಾಖಲಾಗಿರುವ ಪ್ರಕರಣಗಳ ವಿವರಗಳು.

  -ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ :ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ : ಇಲ್ಲ

-ಕನ್ನ ಕಳುವು : ಇಲ್ಲ

-ಕಳವು ಪ್ರಕರಣ :

-ಸಾಮಾನ್ಯ ಕಳುವು :ಇಲ್ಲ

-ದೊಂಬಿ 01

ಉರಿಗಾಂ ಪೊಲೀಸ್‌ ಠಾಣೆಯಲ್ಲಿ ಅಕ್ರಮಕೂಟ ಕಟ್ಟಿಕೊಂಡು ಗಲಾಟೆ ಮಾಡಿರುವ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ 13.05.2016  ರಂದು ಬೆಳಗ್ಗೆ ದೂರುದಾರರಾದ ಶ್ರೀ. ನಾಗುರ್‍ ಪಿಚೈ ಬಿನ್‌ ಗಂಗನ್‌, ಕೋರಮಂಡಲ್‌, ಕೆ.ಜಿ.ಎಫ್‌ ರವರು ನೀಡಿದ ದೂರಿನಲ್ಲಿ ದೂರುದಾರರ ಮನೆಯ ಬಳಿ ಇರುವಾಗ ಆರೋಪಿ ಕೃಷ್ಣಸ್ವಾಮಿ ರವರು ಬಂದು ನೀವು ತೆಗೆಸಿರುವಂತಹ ಟಾಯ್ಲೆಟ್ ಪೀಟ್ ನಿಂದ ತುಂಭಾ ಕೆಟ್ಟದಾಗಿ ವಾಸನೆ ಬರುತ್ತಿದ್ದು, ಈ ಬಗ್ಗೆ ದೂರುದಾರರು ಆರೋಪಿ ಕೃಷ್ಣಸ್ವಾಮಿ ರವರಿಗೆ  ಪಿಟ್ಟನ್ನನು ಮುಚ್ಚಿ ಎಂದು  ಹೇಳಿದ್ದಕ್ಕೆ ಆರೋಪಿಗಳಾದ ದಿನಕರನ್‌, ರಾಜ, ಕೃಷ್ಣಸ್ವಾಮಿ, ರಾಯಣ್ಣ ಮತ್ತು ಇತರರು ಅಕ್ರಮಕೂಟ ಕಟ್ಟಿಕೊಂಡು ದೂರುದಾರರಿಗೆ ಹೊಡೆದು ರಕ್ತ ಗಾಯಪಡಿಸಿ ನಿನ್ನನ್ನು ಸಾಯಿಸುತ್ತೇವೆಂದು ಪ್ರಾಣ ಬೆದರಿಕೆ ಹಾಕಿರುತ್ತಾರ.

-ಮೋಸ: ‌ಇಲ್ಲ

-ಹಲ್ಲೆ : ಇಲ್ಲ

-ಅಪಹರಣ : ಇಲ್ಲ

– ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ : ಇಲ್ಲ

-ಮನುಷ್ಯ ನಾಪತ್ತೆ :ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು : ಇಲ್ಲ

-ಭದ್ರತಾ ಕಾಯ್ದೆ : ಇಲ್ಲ

-ಇತರೆ ಪ್ರಕರಣಗಳು : ಇಲ್ಲ

-ಅಸ್ವಾಭಾವಿಕ ಮರಣ : 01

ಕಾಮಸಮುದ್ರಂ ಪೊಲೀಸ್‌ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂದಿಸಿದ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: 13.05.2016ರಂದು ದೂರುದಾರರಾದ ಶ್ರೀ. ಕಾರ್ಥಿಕೇಯನ್‌ ಬಿನ್‌ ಮುರುಗೇಶ್‌, ಕಾಮಸಮುದ್ರಂ ರವರು ನೀಡಿದ ದೂರಿನಲ್ಲಿ   ದೂರುದಾರರ ತಾಯಿ ಲಕ್ಷ್ಮಿ 55 ವರ್ಷ ರವರಿಗೆ ಸುಮಾರು ಐದಾರು ವರ್ಷಗಳಿಂದ ಹೊಟ್ಟೇನೋವು, ರಕ್ತದೊತ್ತಡ & ಮದುಮೇಹದ ಖಾಯಿಲೆಯಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಿದ್ದರೂ ಸಹ ಗುಣವಾಗದೇ ಇದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ದಿನಾಂಕ 13.05.2016 ರಂದು ಬೆಳಿಗ್ಗೆ 9.00 ಗಂಟೆಯಿಂದ ಮದ್ಯಾಹ್ನ 1.30 ಗಂಟೆ ಮದ್ಯೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಡಿಶ್‌‌ ವೈರ್‌‌ನಿಂದ ಕುತ್ತಿಗೆಗೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು :  ಇಲ್ಲ

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s