ದಿನದ ಅಪರಾಧಗಳ ಪಕ್ಷಿನೋಟ 15 ನೇ ಮೇ 2016

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ: 14.05.2016 ರಂದು  ಸಂಜೆ  05.00 ಗಂಟೆಯಿಂದ ದಿನಾಂಕ 15.05.2016 ರ  ಬೆಳಿಗ್ಗೆ  10.00  ಗಂಟೆಯವರೆಗೆ   ದಾಖಲಾಗಿರುವ ಪ್ರಕರಣಗಳ ವಿವರಗಳು.

  -ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ :ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ : ಇಲ್ಲ

-ಕನ್ನ ಕಳುವು : ಇಲ್ಲ

-ಕಳವು ಪ್ರಕರಣ :

-ಸಾಮಾನ್ಯ ಕಳುವು :ಇಲ್ಲ

-ದೊಂಬಿ 01

ಬಂಗಾರಪೇಟೆ ಪೊಲೀಸ್‌ ಪೊಲೀಸ್‌ ಠಾಣೆಯಲ್ಲಿ ಅಕ್ರಮಕೂಟ ಕಟ್ಟಿಕೊಂಡು ಗಲಾಟೆ ಮಾಡಿರುವ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ 14.05.2016 ರಂದು ದೂರುದಾರರಾದ ಶ್ರೀ.ಮುನಿವೆಂಕಟಪ್ಪ ಬಿನ್‌ ಗುಜ್ಜರಾಮಣ್ಣ, ಗುಟ್ಟಹಳ್ಳಿ ಗ್ರಾಮ, ರವರು ನೀಡಿದ ದೂರಿನಲ್ಲಿ ದೂರುದಾರರಿಗೆ ಸರ್ಕಾರದಿಂದ  ಐ.ಎ.ವೈ  ಯೋಜನೆಯಲ್ಲಿ   ಗುಟ್ಟಹಳ್ಳಿ ಗ್ರಾಮದಲ್ಲಿ ಮನೆ ಕಟ್ಟಲು ಜಾಗವನ್ನು ನೀಡಿದ್ದು, ಆ ಜಾಗದಲ್ಲಿ ಮನೆ ನಿರ್ಮಾಣ ಮಾಡುತ್ತಿರುವಾಗ, ಆರೋಪಿಗಳಾದ ಕೆಂಪಣ್ಣ, ಮುನೇಗೌಡ, ಮಾರ್ಕೊಂಪ್ಪ, ರಮೇಶ್‌ ಮತ್ತು ಇತರರು ಗುಂಪು ಕಟ್ಟಿಕೊಂಡು  ದೂರುದಾರರ ಜಾಗದಲ್ಲಿ ಅಕ್ರಮ ಪ್ರವೇಶ ಮಾಡಿ ಸೆಂಟ್ರಿಂಗ್ ಹೊಡೆಯುತ್ತಿದ್ದ, ಕೆಲಸಗಾರರ ಮೇಲೆ  ಕಲ್ಲುಗಳನ್ನು ಹಾಕಿ ಕೆಲಸಕ್ಕೆ  ಅಡ್ಡಿ ಪಡಿಸಿ, ಕೆಟ್ಟ ಮಾತುಗಳಿಂದ ಬೈದು , ಈ ಜಾಗದ ತಂಟೆಗೆ ಬಂದರೆ ಸಾಯಿಸುವುದಾಗಿ ಪ್ರಾಣ ಬೆದರಿಕೆ ಹಾಕಿರುತ್ತಾರೆ.

-ಮೋಸ: ‌ಇಲ್ಲ

-ಹಲ್ಲೆ : ಇಲ್ಲ

-ಅಪಹರಣ : ಇಲ್ಲ

– ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ : ಇಲ್ಲ

-ಮನುಷ್ಯ ನಾಪತ್ತೆ :ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು : ಇಲ್ಲ

-ಭದ್ರತಾ ಕಾಯ್ದೆ : ಇಲ್ಲ

-ಇತರೆ ಪ್ರಕರಣಗಳು : ಇಲ್ಲ

-ಅಸ್ವಾಭಾವಿಕ ಮರಣ : ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು :  ಇಲ್ಲ

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s