ದಿನದ ಅಪರಾಧಗಳ ಪಕ್ಷಿನೋಟ 10ನೇ ಜೂನ್ 2016 ಸಂಜೆ

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ:10.06.2016ರಂದು ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 05.00 ಗಂಟೆಯವರೆಗೆ  ದಾಖಲಾಗಿರುವ ಪ್ರಕರಣಗಳ ವಿವರಗಳು.

 -ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ :ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ : ಇಲ್ಲ

-ಕನ್ನ ಕಳುವು : ಇಲ್ಲ

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು :ಇಲ್ಲ

-ದೊಂಬಿ : ಇಲ್ಲ

-ಮೋಸ: ‌ಇಲ್ಲ

-ಹಲ್ಲೆ : ಇಲ್ಲ

-ಅಪಹರಣ : ಇಲ್ಲ

-ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ : ಇಲ್ಲ

-ಮನುಷ್ಯ ನಾಪತ್ತೆ :ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು :ಇಲ್ಲ

-ಭದ್ರತಾ ಕಾಯ್ದೆ : 01

ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಭದ್ರತಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಶ್ರೀ. ವೆಂಕಟರಾಮಯ್ಯ, ಹೆಚ್.ಸಿ 96, ಬಂಗಾರಪೇಟೆ ಪೊಲೀಸ್ ಠಾಣೆ ರವರು ನೀಡಿದ ದೂರಿನಲ್ಲಿ, ದಿನಾಂಕ 10.06.2016 ರಂದು ಬೆಳಿಗ್ಗೆ 11.30 ಗಂಟೆ ಸಮಯದಲ್ಲಿ ದೂರುದಾರರು ಮತ್ತು ಪಿ.ಸಿ 221 ರವರು ವಿಶೇಷ ಗಸ್ತಿನಲ್ಲಿದ್ದಾಗ, ಆರೋಪಿ ಮಂಜುನಾಥ, ಮಾರುತಿ ವೀರಾಂಜನೇಯ ನಗರ, ಕೋಲಾರ ಎಂಬುವರು ಬಂಗಾರಪೇಟೆಯ  ಬಜಾರ್ ರಸ್ತೆಯಲ್ಲಿರುವ ಶ್ರೀನಿವಾಸ ಜ್ಯೂವೆಲರ್ಸ್  ಅಂಗಡಿಯ ಬಳಿ ಅನುಮಾನಸ್ಪದವಾಗಿ ಓಡಾಡುತ್ತಿದ್ದು, ಪೊಲೀಸರನ್ನು ಕಂಡು ಓಡಲು ಪ್ರಯತ್ನಿಸಿದಾಗ ಈತನನ್ನು ಹಿಡಿದು ಪ್ರಶ್ನಿಸಲಾಗಿ  ಅನುಮಾನಸ್ಪದವಾಗಿ ಓಡಾಡುತ್ತಿರಲು ಕಾರಣವನ್ನು ಕೇಳಿದ್ದು, ಸಮಂಜಸವಾದ ಉತ್ತರವನ್ನು ನೀಡದೇ ಇದ್ದುದರಿಂದ ಈತನು ಕಳವು ಮಾಡುವ ಉದ್ದೇಶದಿಂದ ಹೊಂಚು ಹಾಕುತ್ತಿದ್ದಾನೆಂದು ಮುಂಜಾಗ್ರತ ಕ್ರಮವಾಗಿ ಈತನ  ವಿರುದ್ಧ ಕಲಂ 109 ಸಿ.ಆರ್.ಪಿ.ಸಿ ರೀತ್ಯಾ ಪ್ರಕರಣ ದಾಖಲಿಸಿಕೊಂಡಿರುತ್ತೆ.

-ಇತರೆ ಪ್ರಕರಣಗಳು :ಇಲ್ಲ

-ಅಸ್ವಾಭಾವಿಕ ಮರಣ : ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s