ದಿನದ ಅಪರಾಧಗಳ ಪಕ್ಷಿನೋಟ 11ನೇ ಜೂನ್ 2016 (ಸಂಜೆ)

.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ:11.06.2016ರಂದು ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 05.00 ಗಂಟೆಯವರೆಗೆ  ದಾಖಲಾಗಿರುವ ಪ್ರಕರಣಗಳ ವಿವರಗಳು.

 -ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ :ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ : ಇಲ್ಲ

-ಕನ್ನ ಕಳುವು : ಇಲ್ಲ

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು :ಇಲ್ಲ

-ದೊಂಬಿ : ಇಲ್ಲ

-ಮೋಸ: ‌ಇಲ್ಲ

-ಹಲ್ಲೆ : ಇಲ್ಲ

-ಅಪಹರಣ : ಇಲ್ಲ

-ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ : ಇಲ್ಲ

-ಮನುಷ್ಯ ನಾಪತ್ತೆ : 01

ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಹೆಂಗಸು ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ.  ಈಗ್ಗೆ 10 ವರ್ಷಗಳ ಹಿಂದೆ ಶ್ರೀ ಗೋಪಿ ಬಿನ್ ಲೇಟ್ ರಾಮಚಂದ್ರ, ವಯಸ್ಸು 28 ವರ್ಷ, ವಾಸ: # 3017/2, ಗಂಗಮ್ಮನಪಾಳ್ಯ, ಬಂಗಾರಪೇಟೆ ತಾಲ್ಲೂಕು, ಬಂಗಾರಪೇಟೆ ಇವರ ತಂಗಿ ಸುಜಾತ (26) ರವರು ಉದಯ್ ಕುಮಾರ್ ಎಂಬುವರನ್ನು ಪ್ರೀತಿಸಿ ಮದುವೆಯಾಗಿದ್ದು, ಸಂಸಾರದ ವಿಚಾರದಲ್ಲಿ ಗಲಾಟೆಗಳಾಗಿ ಈಗ್ಗೆ 4 ವರ್ಷಗಳಿಂದ ತನ್ನ ಅಣ್ಣ ಗೋಪಿ ರವರ ಮನೆಯಲ್ಲಿ ವಾಸವಿದ್ದು, ದಿನಾಂಕ 09.06.2016 ರಂದು ಬೆಳಗಿನ ಜಾವ 4.00 ಗಂಟೆ ಸಮಯದಲ್ಲಿ  ಶ್ರೀಮತಿ ಸುಜಾತ ರವರು ಮನೆಯಲ್ಲಿ ಯಾರಿಗೂ ಹೇಳದೆ ಎಲ್ಲಿಯೋ ಹೋಗಿದ್ದು, ಇದುವರೆವಿಗೂ ಮನೆಗೆ ವಾಪಸ್ಸಾಗದೆ ಕಾಣೆಯಾಗಿರುತ್ತಾಳೆ.

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು :ಇಲ್ಲ

-ಭದ್ರತಾ ಕಾಯ್ದೆ : ಇಲ್ಲ

-ಇತರೆ ಪ್ರಕರಣಗಳು :ಇಲ್ಲ

-ಅಸ್ವಾಭಾವಿಕ ಮರಣ : ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

Advertisements
This entry was posted in Uncategorized. Bookmark the permalink.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s