ದಿನದ ಅಪರಾಧಗಳ ಪಕ್ಷಿನೋಟ 15ನೇ ಜೂನ್‌2016 ಸಂಜೆ

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ:15.06.2016 ರಂದು  ಬೆಳಿಗ್ಗೆ 10.00 ಗಂಟೆಯಿಂದ ದಿನಾಂಕ 15.06.2016 ರಂದು  ಸಂಜೆ 05.00  ಗಂಟೆಯವರೆಗೆ ದಾಖಲಾಗಿರುವ ಪ್ರಕರಣಗಳ ವಿವರಗಳು.

 -ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ : ಇಲ್ಲ

-ಕನ್ನ ಕಳುವು : ಇಲ್ಲ

-ಕಳವು ಪ್ರಕರಣ :

-ಸಾಮಾನ್ಯ ಕಳುವು : ಇಲ್ಲ

-ದೊಂಬಿ : ಇಲ್ಲ

-ಮೋಸ: ಇಲ್ಲ

-ಹಲ್ಲೆ : ಇಲ್ಲ

-ಅಪಹರಣ : ಇಲ್ಲ

– ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ :ಇಲ್ಲ

-ಮನುಷ್ಯ ನಾಪತ್ತೆ :  ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ರಸ್ತೆ ಅಪಘಾತಗಳು : 01

ಬೇತಮಂಗಲ ಪೊಲೀಸ್‌ ಠಾಣೆಯಲ್ಲಿ ರಸ್ತೆ ಅಪಘಾತಕ್ಕೆ ಸಂಬಂದಿಸಿದ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ. 15.06.2016 ರಂದು ದೂರುದಾರರಾದ ಶ್ರೀ ಪವನ್‌ ಕುಮಾರ್‌ ಬಿನ್‌ ನಾರಾಯಣಪ್ಪ, ಸೊಣ್ಣಕುಪ್ಪ ಗ್ರಾಮದವರು ನೀಡಿದ ದೂರಿನಲ್ಲಿ, ದೂರುದಾರರು  ಮತ್ತು ಕಾರು ಚಾಲಕ ಲವ ಕುಮಾರ್ ರವರು ಕಾರು ಸಂಖ್ಯೆ ಕೆಎ-53-ಸಿ-2212 ರಲ್ಲಿ ಸೊಣ್ಣಕುಪ್ಪ ಗ್ರಾಮದ ರಸ್ತೆಯಲ್ಲಿ ಹೋಗುತ್ತಿದ್ದಾಗ ಅಕಸ್ಮಿಕವಾಗಿ ಕಾರು ಉರುಳಿ ಹಳ್ಳಕ್ಕೆ ಬಿದ್ದು, ಕಾರು ಜಖಂ ಗೊಂಡಿರುತ್ತೆ. ದೂರುದಾರರಿಗಾಗಲಿ ಮತ್ತು ಕಾರಿನ ಚಾಲಕ ಲವ ಕುಮಾರ್ ರವರಿಗೆ ಯಾವುದೇ ರೀತಿಯ ಗಾಯಗಳಾಗಿರುವುದಿಲ್ಲ. ಈ ಕೃತ್ಯವು ಬೇತಮಂಗಲ ಸರಹದ್ದಿನ ಸೊಣ್ಣಕುಪ್ಪ ಗ್ರಾಮದ ಬಳಿ ಅಪಘಾತ ಸಂಭವಿಸಿರುತ್ತದೆ.

-ಭದ್ರತಾ ಕಾಯ್ದೆ :ಇಲ್ಲ

-ಇತರೆ ಪ್ರಕರಣಗಳು : ಇಲ್ಲ

-ಅಸ್ವಾಭಾವಿಕ ಮರಣ :ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು :  ಇಲ್ಲ

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s