ದಿನದ ಅಪರಾಧಗಳ ಪಕ್ಷಿನೋಟ 15 ನೇ ಜೂನ್‌ 2016

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ: 14.06.2016 ರಂದು  ಸಂಜೆ  05.00 ಗಂಟೆಯಿಂದ ದಿನಾಂಕ 15.06.2016 ರಂದು  ಬೆಳಿಗ್ಗೆ 10.00  ಗಂಟೆಯವರೆಗೆ ದಾಖಲಾಗಿರುವ ಪ್ರಕರಣಗಳ ವಿವರಗಳು.

 -ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ : ಇಲ್ಲ

-ಕನ್ನ ಕಳುವು : ಇಲ್ಲ

-ಕಳವು ಪ್ರಕರಣ :

-ಸಾಮಾನ್ಯ ಕಳುವು : ಇಲ್ಲ

-ದೊಂಬಿ : ಇಲ್ಲ

-ಮೋಸ: 01

ಉರಿಗಾಂ ಪೊಲೀಸ್‌ ಠಾಣೆಯಲ್ಲಿ ಮೋಸದ ಪ್ರಕಣ ದಾಖಲಾಗಿರುತ್ತದೆ. ದಿನಾಂಕ :14.06.2016 ರಂದು ದೂರುದಾರರಾದ ಶ್ರೀ.  ಎಸ್‌ ರಾಮನಾಥ್‌ ಬಿನ್‌ ಶ್ಯಾಮರಾಜ್‌, ನಂ 23 ಪಾಲರ್‌ ನಗರ, ಬೆಮೆಲ್‌ ನಗರ ರವರು ನೀಡಿದ ದೂರಿನಲ್ಲಿ ದೂರುದಾರರ ಹೆಂಡತಿ ವಸಂತ ರವರ ಹೆಸರಿನಲ್ಲಿ ಕೃಷ್ಣಾರಾಜಪುರಂ ಗ್ರಾಮದ ಬಳಿ ಸೈಟ್ ನಂ 22 , ವಿ.ಪಿ ಖಾತೆ ನಂ 195/1 ರಲ್ಲಿ ಖರೀದಿಸಿದ್ದು, ದೂರುದಾರರು ಕಷ್ಟಗಳಿಗಾಗಿ ಆರವಿಂದ್‌ ಕುಮಾರ್‌ ರವರಿಗೆ ಮಾರಾಟ ಮಾಡಿದ್ದು,  ಸ್ವಲ್ಪ ದಿನಗಳ ನಂತರ  ಆರೋಪಿ ಆರವಿಂದ್‌ ಕುಮಾರ್‌ ಎಂಬುವರು ದೂರುದಾರರ ಬಳಿ ಬಂದು, ಈ ಸೈಟ್  ಈ ಮೊದಲೇ  ಬೇರೆಯವರಿಗೆ ಮಾರಾಟವಾಗಿದೆ ಎಂದು ತಿಳಿಸಿದ್ದು, ಕೊಟ್ಟಿರುವ ಹಣವನ್ನು ವಾಪಸ್ಸು ಪಡೆದುಕೊಂಡು, ಮತ್ತೆ ಸೇಲ್ ಡೇಡ್ ಮಾಡಿಕೊಡದೇ ನಂಬಿಸಿ ಮೋಸ ಮಾಡಿ ಕಟ್ಟ ಮಾತುಗಳಿಂದ ಬೈದು, ಕೊಲೆ ಮಾಡುವುದಾಗಿ  ಪ್ರಾಣ ಬೆದರಿಕೆ ಹಾಕಿರುತ್ತಾರೆ.

-ಹಲ್ಲೆ :ಇಲ್ಲ

-ಅಪಹರಣ : ಇಲ್ಲ

– ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ :ಇಲ್ಲ

-ಮನುಷ್ಯ ನಾಪತ್ತೆ : ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ರಸ್ತೆ ಅಪಘಾತಗಳು : ಇಲ್ಲ

-ಭದ್ರತಾ ಕಾಯ್ದೆ :ಇಲ್ಲ

-ಇತರೆ ಪ್ರಕರಣಗಳು : ಇಲ್ಲ

-ಅಸ್ವಾಭಾವಿಕ ಮರಣ :ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು :  ಇಲ್ಲ

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s