ದಿನದ ಅಪರಾಧಗಳ ಪಕ್ಷಿನೋಟ 21ನೇ ಜೂನ್ 2016 ಸಂಜೆ

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ:21.06.2016 ರಂದು  ಬೆಳಿಗ್ಗೆ 10.00 ಗಂಟೆಯಿಂದ  ಸಂಜೆ 05.00  ಗಂಟೆಯವರೆಗೆ ದಾಖಲಾಗಿರುವ ಪ್ರಕರಣಗಳ ವಿವರಗಳು.

 -ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ : ಇಲ್ಲ

-ಕನ್ನ ಕಳುವು : ಇಲ್ಲ

-ಕಳವು ಪ್ರಕರಣ :ಇಲ್ಲ

-ಸಾಮಾನ್ಯ ಕಳುವು : 01

ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಕಳವು ಪ್ರಕರಣ ದಾಖಲಾಗಿರುತ್ತದೆ.  ದೂರುದಾರರಾದ ಶ್ರೀ. ಹೇಮಾರೆಡ್ಡಿ ಬಿನ್ ರಾಮಕೃಷ್ಣರೆಡ್ಡಿ, ರಾಮಸಾಗರ ಗ್ರಾಮ, ಬಂಗಾರಪೇಟೆ ತಾಲ್ಲೂಕು ರವರ ಜಮೀನಿನಲ್ಲಿ ಅಳವಡಿಸಿದ್ದ 1,44,000/- ರೂ ಬೆಲೆ ಬಾಳುವ 12,000 ಮೀ ಹನಿ ನೀರಾವರಿಯ ಡ್ರೀಪ್ ವೈರ್ ಪೈಪ್ ನ್ನು ಸ್ವಚ್ಚ ಗೊಳಿಸಿ ಜಮೀನಿನ ಬಳಿ ಹಾಕಿದ್ದು, ದಿನಾಂಕ. 17.06.2016 ರಿಂದ ದಿನಾಂಕ. 21.06.2016 ರಂದು ಬೆಳಗ್ಗೆ 7.00 ಗಂಟೆ ಮಧ್ಯೆ ಯಾರೋ ಕಳ್ಳರು ಕಳುವು ಮಾಡಿಕೊಂಡು ಹೋಗಿರುತ್ತಾರೆ.

-ಮೋಸ: ಇಲ್ಲ

-ಹಲ್ಲೆ : ಇಲ್ಲ

-ಅಪಹರಣ : ಇಲ್ಲ

– ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ :ಇಲ್ಲ

-ಮನುಷ್ಯ ನಾಪತ್ತೆ :  ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ರಸ್ತೆ ಅಪಘಾತಗಳು : ಇಲ್ಲ

-ಭದ್ರತಾ ಕಾಯ್ದೆ :ಇಲ್ಲ

-ಇತರೆ ಪ್ರಕರಣಗಳು : ಇಲ್ಲ

-ಅಸ್ವಾಭಾವಿಕ ಮರಣ :ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು :  ಇಲ್ಲ

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s