ದಿನದ ಅಪರಾಧಗಳ ಪಕ್ಷಿನೋಟ 22ನೇ ಜೂನ್‌ 2016

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ: 21.06.2016 ರಂದು  ಸಂಜೆ  05.00 ಗಂಟೆಯಿಂದ ದಿನಾಂಕ 22.06.2016 ರಂದು  ಬೆಳಿಗ್ಗೆ 10.00  ಗಂಟೆಯವರೆಗೆ ದಾಖಲಾಗಿರುವ ಪ್ರಕರಣಗಳ ವಿವರಗಳು.

 -ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ :ಇಲ್ಲ

-ಕನ್ನ ಕಳುವು : ಇಲ್ಲ

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು :01

ಬೇತಮಂಗಲ ಪೊಲೀಸ್‌ ಠಾಣೆಯಲ್ಲಿ ಸಾಮಾನ್ಯ ಕಳವು ಪ್ರಕರಣ ದಾಖಲಾಗಿರುತ್ತದೆ. ದಿನಾಂಕ. 21.06.2016 ರಂದು ದೂರುದಾರರಾದ  ಶ್ರೀ. ಹೇಮಾರೆಡ್ಡಿ ಬಿನ್‌ ರಾಮಕೃಷ್ಣಾರೆಡ್ಡಿ, ರಾಮಸಾಗರ ಗ್ರಾಮ ರವರು ನೀಡಿದ ದೂರಿನಲ್ಲಿ. ದೂರುದಾರರ ಬಾಬತ್ತು ರಾಮಸಾಗರ ಗ್ರಾಮದ ಸರ್ವೆ ನಂ.20/1 ರಲ್ಲಿ 24 ರೋಲ್ ಹನಿ ನೀರಾವರಿಯ ಡ್ರಿಪ್ ವೈರ್ ಪೈಪ್ ನ್ನು ಅಳವಡಿಸಿ ವ್ಯವಸಾಯ ಮಾಡಿಕೊಂಡಿದ್ದು, ಸದರಿ ಜಮೀನಿನಲ್ಲಿ ಅಳವಡಿಸಿದ್ದು, ಡ್ರಿಪ್ ವೈರ್ ಪೈಪ್ ಗಳನ್ನು ದಿನಾಂಕ:17.06.2016 ರಿಂದ ದಿನಾಂಕ. 21.06.2016 ರಂದು ಬೆಳಗ್ಗೆ 7.00 ಗಂಟೆ ಮಧ್ಯೆ ಯಾರೋ ಕಳ್ಳರು ಕಳುವು ಮಾಡಿಕೊಂಡು ಹೋಗಿರುತ್ತಾರೆ. ಕಳುವಾಗಿರುವ ಡ್ರಿಪ್ ವೈರಿನ ಒಟ್ಟು ಮೌಲ್ಯ 1,44,000 ರೂ ಗಳಾಗಿರುತ್ತೆ.

-ದೊಂಬಿ : ಇಲ್ಲ

-ಮೋಸ: ಇಲ್ಲ

-ಹಲ್ಲೆ :ಇಲ್ಲ

-ಅಪಹರಣ : ಇಲ್ಲ

– ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ :ಇಲ್ಲ

-ಮನುಷ್ಯ ನಾಪತ್ತೆ : ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ರಸ್ತೆ ಅಪಘಾತಗಳು :ಇಲ್ಲ

-ಭದ್ರತಾ ಕಾಯ್ದೆ :ಇಲ್ಲ

-ಇತರೆ ಪ್ರಕರಣಗಳು :ಇಲ್ಲ

-ಅಸ್ವಾಭಾವಿಕ ಮರಣ :ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು :  ಇಲ್ಲ

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s