ದಿನದ ಅಪರಾಧಗಳ ಪಕ್ಷಿನೋಟ 14ನೇ ಜುಲೈ 2016 ಸಂಜೆ

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ: 14.07.2016 ರಂದು  ಬೆಳಿಗ್ಗೆ  10.00 ಗಂಟೆಯಿಂದ ಸಂಜೆ 05.00  ಗಂಟೆಯವರೆಗೆ ಯಾವುದೇ  ಪ್ರಕರಣಗಳು ದಾಖಲಾಗಿರುವುದಿಲ್ಲ. 

 -ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ : ಇಲ್ಲ

-ಕನ್ನ ಕಳುವು : ಇಲ್ಲ

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು : ಇಲ್ಲ

-ದೊಂಬಿ : ಇಲ್ಲ

-ಮೋಸ : ಇಲ್ಲ

-ಹಲ್ಲೆ : ಇಲ್ಲ

-ಅಪಹರಣ : ಇಲ್ಲ

– ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ : ಇಲ್ಲ

-ಮನುಷ್ಯ ನಾಪತ್ತೆ : ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ರಸ್ತೆ ಅಪಘಾತಗಳು :01

ಬೆಮೆಲ್‌ ನಗರ ಪೊಲೀಸ್‌ ಠಾಣೆಯಲ್ಲಿ ರಸ್ತೆ ಅಪಘಾತಕ್ಕೆ ಸಂಬಂದಿಸಿದ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ 14.07.2016 ರಂದು ಬೆಳಿಗ್ಗೆ 10.00 ಗಂಟೆಯಲ್ಲಿ ದೂರುದಾರರಾದ ಶ್ರೀ. ಶಶಿಧರ ರೆಡ್ಡಿ ಬಿನ್‌  ರಾಜಾರೆಡ್ಡಿ,  ಸರವರೆಡ್ಡಿಹಳ್ಳಿ ಗ್ರಾಮ ರವರು ನೀಡಿದ ದೂರಿನಲ್ಲಿ  ದಿಲೀಫ್‌ ರವರು  ಡೆಕನ್ ಪ್ಯಾಕ್ಟರಿಗೆ ಕೆಲಸಕ್ಕೆ ಹೋಗಲು KA08-U-9267 ದ್ವಿಚಕ್ರವಾಹನದ ಹಿಂಬದಿಯಲ್ಲಿ ದೂರುದಾರನನ್ನು ಕೂರಿಸಿಕೊಂಡು ಭಾರತ್ ನಗರದ ಕಡೆಯಿಂದ ಕೆ.ಜಿ.ಎಫ್-ಬಂಗಾರಪೇಟೆ ಮುಖ್ಯರಸ್ತೆಯಲ್ಲಿ ಬೆಮೆಲ್ ಆಪೀಸರ್ಸ್ ಕ್ವಾಟ್ರಸ್ ನ  ರಸ್ತೆಯಲ್ಲಿ ಹೋಗುತ್ತಿದ್ದಾಗ, ದಿಲೀಫ್‌ ರವರು ಮತ್ತು ದೂರುದಾರರು ಹೋಗುತ್ತಿದ್ದ, ದ್ವಿಚಕ್ರವಾಹನವನ್ನು ಆರೋಪಿ ದಿಲೀಫ್‌ ಎಂಬುವರು ಅತಿವೇಗವಾಗಿ ಅಜಾಗರೂಕತೆಯಿಂದ ಚಲಾಯಿಸಿದ್ದು, ವಾಹನ ಹತೋಟಿಗೆ ಬಾರದೆ ದಿಲೀಫ್‌  ಮತ್ತು ಶಶಿಧರ್‌ ರೆಡ್ಡಿ ರವರು ರಸ್ತೆಯ ಮೇಲೆ ಬಿದ್ದು, ಇಬ್ಬರಿಗೂ ರಕ್ತಗಾಯಗಳಾಗಿರುತ್ತೆ.

-ಭದ್ರತಾ ಕಾಯ್ದೆ : ಇಲ್ಲ

-ಇತರೆ ಪ್ರಕರಣಗಳು : ಇಲ್ಲ

-ಅಸ್ವಾಭಾವಿಕ ಮರಣ : 01

ಆಂಡ್ರಸನ್‌‌ಪೇಟೆ ಪೊಲೀಸ್‌ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂದಿಸಿದ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: 14.07.20106 ರಂದು ದೂರುದಾರರಾದ ಶ್ರೀಮತಿ ತತ್ರಿವೇಣಿ , ಮಾರಿಯಮ್ಮ ಕೋಯಿಲ್‌  ಸ್ಟ್ರೀಟ್‌. ವೇಲೂರು ರವರು ನೀಡಿದ ದೂರಿನಲ್ಲಿ ದೂರುದಾರರ ಮಗಳಾದ  ಪ್ರಿಯಾ, 42 ವರ್ಷ ಎಂಬುವರು ದಿನಾಂಕ:08.07.2016 ರಂದು ಮದ್ಯಾಹ್ನ 03.00 ಗಂಟೆ ಸಮಯದಲ್ಲಿ ಮಸ್ಕಂ ಬಿ ಬ್ಲಾಕಿನಲ್ಲಿರುವ ತನ್ನ ವಾಸದ ಮನೆಯಲ್ಲಿ ಅಡುಗೆ ಮಾಡಲು ಸೀಮೆ ಎಣ್ಣೆ ಸ್ಟೌವ್ ಅಂಟಿಸಿದಾಗ,ಆಕಸ್ಮಿಕವಾಗಿ ಸ್ಟೌವ್ ನ ಬೆಂಕಿಯು ಪ್ರಿಯಾರವರ ಸೀರೆಗೆ ಅಂಟಿಕೊಂಡಿದ್ದರಿಂದ ಆಕೆಯ ಮುಖದ ಮೇಲೆ , ಎದೆಯ ಮೇಲೆ ಹಾಗೂ ಎರಡು ಕೈಗಳ ಮೇಲೆ ಸುಟ್ಟ ಗಾಯಗಳಾಗಿದ್ದು,ಚಿಕಿತ್ಸೆಗಾಗಿ ಕೆಜಿಎಫ್ ಸಾರ್ವಜನಿಕ ಆಸ್ಪತ್ರಗೆ ದಾಖಲಿಸಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಿದ್ದು. ದಿನಾಂಕ:14.07.2016 ರಂದು ಬೆಳಗ್ಗೆ 04-00 ಗಂಟೆ ಸಮಯದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾರೆ.

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು :  ಇಲ್ಲ

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s