ದಿನದ ಅಪರಾಧಗಳ ಪಕ್ಷಿನೋಟ 28ನೇ ಜುಲೈ 2016

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ:27.07.2016 ರಂದು ಸಂಜೆ 05.00 ಗಂಟೆಯಿಂದ ದಿನಾಂಕ 28.07.2016 ಬೆಳಿಗ್ಗೆ 10.00  ಗಂಟೆಯವರೆಗೆ ದಾಖಲಾಗಿರುವ ಪ್ರಕರಣಗಳ ವಿವರಗಳು.

 -ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ : ಇಲ್ಲ

-ಕನ್ನ ಕಳುವು : ಇಲ್ಲ

 

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು : 01

ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಕಳುವು ಪ್ರಕರಣ ದಾಖಲಾಗಿರುತ್ತದೆ. ದೂರುದಾರರಾದ ಶ್ರೀ. ಕೆ. ರಾಜು ಬಿನ್ ಕುಮರೇಷನ್, ಗಂಗಮ್ಮನಪಾಳ್ಯ, ಬಂಗಾರಪೇಟೆ ರವರು  ದಿನಾಂಕ 19.06.2016 ರಂದು ದೇಶಿಹಳ್ಳಿಯಲ್ಲಿರುವ ತನ್ನ ಅತ್ತೆಯಾದ ಶ್ರೀಮತಿ ಪಾಪಾತಿ ರವರ ಮನೆಗೆ  Bajaj Discover-125 ವಾಹನ ಸಂಖ್ಯೆ KA-04-EY-0151ರಲ್ಲಿ ಹೋಗಿ, ರಾತ್ರಿ 10.00 ಗಂಟೆಯಲ್ಲಿ ಮನೆಯ ಮುಂದೆ ನಿಲ್ಲಿಸಿ ಬೆಳಿಗ್ಗೆ  5.00 ಗಂಟೆಗೆ ವಾಹನವನ್ನು ನೋಡಲಾಗಿ ಕಾಣದೆ ಇದ್ದು, ಯಾರೋ ಕಳ್ಳರು  20,000/- ರೂ ಬೆಲೆ ಬಾಳುವ ವಾಹನವನ್ನು ಕಳುವು ಮಾಡಿಕೊಂಡು ಹೋಗಿರುತ್ತಾರೆ.

-ದೊಂಬಿ :ಇಲ್ಲ

-ಮೋಸ :ಇಲ್ಲ

-ಹಲ್ಲೆ :ಇಲ್ಲ

-ಅಪಹರಣ :ಇಲ್ಲ

– ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ : ಇಲ್ಲ

-ಮನುಷ್ಯ ನಾಪತ್ತೆ :ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ರಸ್ತೆ ಅಪಘಾತಗಳು :ಇಲ್ಲ

-ಭದ್ರತಾ ಕಾಯ್ದೆ : ಇಲ್ಲ

-ಇತರೆ ಪ್ರಕರಣಗಳು :ಇಲ್ಲ

-ಅಸ್ವಾಭಾವಿಕ ಮರಣ : ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು :  ಇಲ್ಲ

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s