ದಿನದ ಅರಾಧಗಳ ಪಕ್ಷಿನೋಟ 05 ನೇ ಆಗಸ್ಟ್ 2106 ಸಂಜೆ

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ: 05.08.2016 ರಂದು ಬೆಳ್ಳಿಗ್ಗೆ 10.00 ಗಂಟೆಯಿಂದ ಸಂಜೆ 05.00  ಗಂಟೆಯವರೆಗೆ ದಾಖಲಾಗಿರುವ ಪ್ರಕರಣಗಳ ವಿವರಗಳು.

 -ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ : ಇಲ್ಲ

-ಕನ್ನ ಕಳುವು :ಇಲ್ಲ

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು : 01

ಬೆಮೆಲ್‌ ನಗರ ಪೊಲೀಸ್ ಠಾಣೆಯಲ್ಲಿ ಸಾಮಾನ್ಯ ಕಳವು ಪ್ರಕರಣ ದಾಖಲಾಗಿರುತ್ತದೆ. ದಿನಾಂಕ:05.08.2016 ರಂದು ದೂರುದಾರರಾದ ಶ್ರೀ. ಹರಿದಾಸ್‌ ಬಿನ್‌. ರಾಮನ್‌, 2ನೇ ಕ್ರಾಸ್‌, ಪಾಲರ್‌ ನಗರ ಬೆಮೆಲ್‌ ರವರು ನೀಡಿದ ದೂರಿನಲ್ಲಿ. ದೂರುದಾರರು ದಿನಾಂಕ:01.01.2016 ರಂದು ಬೆಳಿಗ್ಗೆ ಸುಮಾರು 7.00 ಗಂಟೆಗೆ ಬೆಮೆಲ್ ಕಾರ್ಖಾನೆಯಲ್ಲಿ ಕೆಲಸಕ್ಕೆ ಹೋಗಲು ದ್ವಿಚಕ್ರ ವಾಹನ ಸಂಖ್ಯೆ- KA 08 R 6197 ರಲ್ಲಿ  ಬಂದು ವಾಹನವನ್ನು ಬಿ.ಇ.ಎಂ.ಎಲ್ ದ್ವಿಚಕ್ರ ವಾಹನ ನಿಲ್ದಾಣದಲ್ಲಿ ನಿಲ್ಲಿಸಿ ಕೆಲಸಕ್ಕೆ ಹೋಗಿ ನಂತರ ಮಧ್ಯಾಹ್ನ 3.00 ಗಂಟೆಗೆ ಕಾರ್ಖಾನೆಯಲ್ಲಿ ಕೆಲಸ ಮುಗಿಸಿಕೊಂಡು ಬಂದು ನೋಡಲಾಗಿ ಅವರ ವಾಹನವನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ. ಸದರಿ ವಾಹನದ ಬೆಲೆ ಸುಮಾರು 20,000/- ರೂ ಬೆಲೆ ಬಾಳುವುದಾಗಿರುತ್ತದೆ. ಸದರಿ ವಾಹನವನ್ನು ಯಾರೋ ಅವರ ಸ್ನೇಹಿತರು ತೆಗೆದುಕೊಂಡು ಹೋಗರಬಹುದೆಂದು ತಡವಾಗಿ ದೂರು ನೀಡಿರುತ್ತಾರೆ.

-ದೊಂಬಿ : ಇಲ್ಲ

-ಮೋಸ : ಇಲ್ಲ

-ಹಲ್ಲೆ : ಇಲ್ಲ

-ಅಪಹರಣ : ಇಲ್ಲ

– ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ :ಇಲ್ಲ

-ಮನುಷ್ಯ ನಾಪತ್ತೆ:01

ಬೆಮೆಲ್‌ ನಗರ ಪೊಲೀಸ್‌ಠಾಣೆಯಲ್ಲಿ ಹೆಂಗಸ್ಸು ಕಾಣೆಯಾಗಿರುವ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ:05.08.2016 ರಂದು ದೂದುದಾರರಾದ ಶ್ರೀ. ಪೂಬಾಲ್‌ ಬಿನ್‌. ಸೆಲ್ವರಾಜ್‌, ಕುವೆಂಪುನಗರ ಬೆಮೆಲ್‌ ರವರು ನೀಡಿದ ದೂರಿನಲ್ಲಿ. ದೂರುದಾರರ ಮಗಳಾದ ಕು- ಪ್ರಿಯದರ್ಶಿನಿ ರವರು ದಿನಾಂಕ:02.08.2016 ರಂದು ಸಂಜೆ 4.30 ಗಂಟೆಗೆ ಅವರ ಮನೆಯ ಹಿಂಬಾಗದಲ್ಲಿರುವ ಬ್ಯೂಟಿ ಪಾರ್ಲರ್ ಗೆ ಹೋಗಿ ಬರುವುತ್ತೇನೆಂದು ಮನೆಯಿಂದ ಹೋದವಳು ಮನೆಗೆ ವಾಪಸ್ ಬರದೆ ಕಾಣೆಯಾಗಿರುತ್ತಾರೆ.

-ಜೂಜಾಟ ಕಾಯ್ದೆ : ಇಲ್ಲ

-ರಸ್ತೆ ಅಪಘಾತಗಳು : ಇಲ್ಲ

-ಭದ್ರತಾ ಕಾಯ್ದೆ : ಇಲ್ಲ

-ಇತರೆ ರಕರಣಗಳು :ಇಲ್ಲ

-ಅಸ್ವಾಭಾವಿಕ ಮರಣ :ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು :  ಇಲ್ಲ

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s