ದಿನದ ಅಪರಾಧಗಳ ಪಕ್ಷಿನೋಟ 10ನೇ ಆಗಸ್ಟ್ 2016 ಸಂಜೆ

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ: 10.08.2016 ರಂದು ಬೆಳ್ಳಿಗ್ಗೆ 10.00 ಗಂಟೆಯಿಂದ ಸಂಜೆ 05.00  ಗಂಟೆಯವರೆಗೆ ದಾಖಲಾಗಿರುವ ಪ್ರಕರಣಗಳ ವಿವರಗಳು.

-ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ : ಇಲ್ಲ

-ಕನ್ನ ಕಳುವು :ಇಲ್ಲ

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು : ಇಲ್ಲ

-ದೊಂಬಿ : ಇಲ್ಲ

-ಮೋಸ : ಇಲ್ಲ

-ಹಲ್ಲೆ : ಇಲ್ಲ

-ಅಪಹರಣ : ಇಲ್ಲ

– ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ : 02

ಬಂಗಾರಪೇಟೆ ಪೊಲೀಸ್‌ ಠಾಣೆಯಲ್ಲಿ ಮಹಿಳೆಯ ಮೇಲೆ ದೌರ್ಜನ್ಯ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ 10.08.2016 ರಂದು ದೂರುದಾರರಾದ ಶ್ರೀಮತಿ ಭಾಗ್ಯಮ್ಮ ಕೊಂ. ಮುನಿರಾಮಪ್ಪ, ರೆಡ್ಡಿಹಳ್ಳಿ ಗ್ರಾಮ ರವರು ನೀಡಿದ ದೂರಿನಲ್ಲಿ. ದಿನಾಂಕ:09.8.2016 ರಂದು ಸಂಜೆ 6.45 ಗಂಟೆ ಸಮಯದಲ್ಲಿ ದೂರುದಾರರು ರೆಡ್ಡಿಹಳ್ಳಿ ಗ್ರಾಮದ ಅವರ ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿರುವಾಗ  ಆರೋಪಿಗಳಾದ  ನಾರಾಯಣಸ್ವಾಮಿ, ಯಲ್ಲಪ್ಪ, ನಾಗರಾಜ, ಬಾಬು, ಮತ್ತು ಸಂಪಂಗಿ ಎಂಬುವರುಗಳು ಉದ್ದೇಶಪೂರ್ವಕವಾಗಿ ಏಕಾಏಕಿ ಅಕ್ರಮ ಗುಂಪು ಕಟ್ಟಿಕೊಂಡು ಅಂಗಡಿ ಬಳಿ ಬಂದು ಏಕೆ ಕಲ್ಲು ಚಪ್ಪಡಿಗಳನ್ನು ತೆಗೆದಿರುತ್ತೀರಾ ಎಂದು ಕೇಳಿ,  ದೂರುದಾರರನ್ನುಅವಾಚ್ಯ ಶಬ್ದಗಳಿಂದ ಬೈದು, ದೂರುದಾರರ ಕೂದಲನ್ನು ಹಿಡಿದು ಜಾಕೇಟನ್ನು ಹರಿದು, ಕತ್ತಿನ ಮೇಲೆ ಹೊಡೆದು, ರಕ್ತ ಗಾಯ ಪಡಿಸಿ ಸಾಯಿಸುವುದಾಗಿ ಪ್ರಾಣ ಬೆದರಿಕೆ ಹಾಕಿರುತ್ತಾರೆ.

ಬಂಗಾರಪೇಟೆ ಪೊಲೀಸ್‌ ಠಾಣೆಯಲ್ಲಿ ಮಹಿಳೆಯ ಮೇಲೆ ದೌರ್ಜನ್ಯ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ 10.08.2016 ರಂದು ದೂರುದಾರರಾದ ಶ್ರೀಮತಿ ಭಾಗ್ಯಲಕ್ಷೀ ಕೊಂ. ನಾರಾಯಣಸ್ವಾಮಿ, ರೆಡ್ಡಿಹಳ್ಳಿ ಗ್ರಾಮ ರವರು ನೀಡಿದ ದೂರಿನಲ್ಲಿ. ದಿನಾಂಕ:09.8.2016 ರಂದು ಸಂಜೆ 6.30 ಗಂಟೆ ಸಮಯದಲ್ಲಿ ದೂರುದಾರರು ರೆಡ್ಡಿಹಳ್ಳಿ ಗ್ರಾಮದವರು ಅವರ ಮನೆಯಲ್ಲಿರುವಾಗ  ಆರೋಪಿಗಳಾದ  ರಾಮಕೃಷ್ಣಪ್ಪ, ಚಲಪತಿ, ನಾಗರಾಜು, ಆನಂದ ಬಾಬು, ಲಕ್ಷ್ಮನಮೂರ್ತಿ ಎಂಬುವರುಗಳು ಉದ್ದೇಶಪೂರ್ವಕವಾಗಿ ಏಕಾಏಕಿ ಅಕ್ರಮ ಗುಂಪು ಕಟ್ಟಿಕೊಂಡು ದೂರುದಾರರ ಮನೆಯ ಬಳಿ ಬಂದು  ಕಲ್ಲು ಚಪ್ಪಡಿಗಳ ವಿಚಾರದಲ್ಲಿ ಜಗಳ ಕಾದು,  ದೂರುದಾರರನ್ನುಅವಾಚ್ಯ ಶಬ್ದಗಳಿಂದ ಬೈದು, ದೂರುದಾರರ ಕೂದಲನ್ನು ಹಿಡಿದು, ದರದರನೆ ಎಳೆದಾಡಿ,  ಕೈಗಳಿಂದ ಹೊಡೆದು, ರಕ್ತ ಗಾಯ ಪಡಿಸಿ ಸಾಯಿಸುವುದಾಗಿ ಪ್ರಾಣ ಬೆದರಿಕೆ ಹಾಕಿರುತ್ತಾರೆ.

-ಮನುಷ್ಯ ನಾಪತ್ತೆ:ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ರಸ್ತೆ ಅಪಘಾತಗಳು : ಇಲ್ಲ

-ಭದ್ರತಾ ಕಾಯ್ದೆ : ಇಲ್ಲ

-ಇತರೆ ರಕರಣಗಳು :ಇಲ್ಲ

-ಅಸ್ವಾಭಾವಿಕ ಮರಣ : ಇಲ್ಲ

ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು :  ಇಲ್ಲ

This entry was posted in Uncategorized. Bookmark the permalink.

Leave a comment